ರಾಜ್ಯಜನಿವಾರ ತೆಗೆಸಿದರೆ ಮಾತ್ರ ವಿವಾದ; ಶೂದ್ರ ಹೆಣ್ಣು ಮಗಳ ತಾಳಿ ತೆಗೆಸಿದರೆ ಲೆಕ್ಕಕ್ಕೇ ಇಲ್ಲ!
ಇಂದು ಚಿಕ್ಕಮಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ವಿದ್ಯಾರ್ಥಿಯ ಜನಿವಾರ ತೆಗೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಜನಿವಾರಕ್ಕೆ ಎಷ್ಟು ಮಹತ್ವ ಇದೆಯೋ ಅಷ್ಟೇ ಮಹತ್ವ ತಾಳಿಗೂ ಇದೆ ಎಂದರು.