Janivara issue

ಜನಿವಾರ ತೆಗೆಸಿದ ಪ್ರಕರಣ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬಿಜೆಪಿ ದೂರು
ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿ ಏಪ್ರಿಲ್ 17 ರಂದು ಬೀದರ್ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದರು.

ಹಿಜಾಬ್ ವಿಚಾರ ಬೇರೆ, ಜನಿವಾರ ವಿಚಾರವೇ ಬೇರೆ; ಬಿಜೆಪಿ ಅನವಶ್ಯಕ ರಾಜಕಾರಣ: ಸತೀಶ್ ಜಾರಕಿಹೊಳಿ
ಹಿಜಾಬ್ ವಿವಾದದ ಸಂಬಂಧ ಮಾತನಾಡಿದ ಅವರು, ಅದು ಬೇರೆ, ಈ ವಿಷಯ ಬೇರೆ. ಎರಡನ್ನೂ ಹೋಲಿಕೆ ಮಾಡಲು ಆಗಲ್ಲ. ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ. ಈಗ ಅವರಿಗೆ ಬೇರೇನು ಕೆಲಸ?.

