Janta Curfew

ಪ್ರಧಾನಿ ಮೋದಿ ಕರೆಗೆ ಚಿಂದಿ ಆಯುವವನ ಮನ ಮಿಡಿಯುವ ಚಪ್ಪಾಳೆ, ವಿಡಿಯೋ!
ದೇಶ

ಪ್ರಧಾನಿ ಮೋದಿ ಕರೆಗೆ ಚಿಂದಿ ಆಯುವವನ ಮನ ಮಿಡಿಯುವ ಚಪ್ಪಾಳೆ, ವಿಡಿಯೋ!

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಂದಡಿಯಾಗಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಕಂಡು ಕೇಳರಿಯದ ರೀತಿಯಲ್ಲಿ ದೇಶದ ಜನತೆ ಸ್ಪಂದನೆ ನೀಡಿದ್ದರು. 

ಜನತಾ ಕರ್ಫ್ಯೂ: ಇದು ಸಮರದ ಆರಂಭ ಮಾತ್ರ- ಪ್ರಧಾನಿ ಮೋದಿ
ದೇಶ

ಜನತಾ ಕರ್ಫ್ಯೂ: ಇದು ಸಮರದ ಆರಂಭ ಮಾತ್ರ- ಪ್ರಧಾನಿ ಮೋದಿ

ಇಂದು ಜಾರಿಗೊಳಿಸಲಾಗಿದ್ದ 14 ತಾಸುಗಳ ಜನತಾ ಕರ್ಫ್ಯೂ ಕೊರೋನಾವೈರಸ್ ವಿರುದ್ಧದ ಸಮರದ ಆರಂಭ ಮಾತ್ರ,  ಯಾವುದೇ ಸವಾಲ್ ಗಳನ್ನು ಒಗ್ಗಟ್ಟಾಗಿ ಸೋಲಿಸುವುದಾಗಿ ದೇಶವಾಸಿಗಳು ಸಾಕ್ಷಿಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನಾಳೆ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಕೇಸ್ ದಾಖಲಿಸುತ್ತೇವೆ: ಭಾಸ್ಕರ್ ರಾವ್ ಎಚ್ಚರಿಕೆ
ರಾಜ್ಯ

ನಾಳೆ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಕೇಸ್ ದಾಖಲಿಸುತ್ತೇವೆ: ಭಾಸ್ಕರ್ ರಾವ್ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಪ್ರಕರಣ ದಾಖಲಿಸಿ....

ದೇಶಾದ್ಯಂತ ಜನತಾ ಕರ್ಫ್ಯೂ: ಬಹುತೇಕ ರೈಲು, ವಿಮಾನ ಸೇವೆ ಸ್ಥಗಿತ
ದೇಶ

ದೇಶಾದ್ಯಂತ ಜನತಾ ಕರ್ಫ್ಯೂ: ಬಹುತೇಕ ರೈಲು, ವಿಮಾನ ಸೇವೆ ಸ್ಥಗಿತ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಾರ್ವಜನಿಕರಿಗೆ ಜನತಾ ಕರ್ಫ್ಯೂ ಆಚರಿಸಲು ಕರೆ ನೀಡಿದ್ದು, ಪರಿಣಾಮ ರೈಲ್ವೆ ಇಲಾಖೆ ದೇಶಾದ್ಯಾಂತ 3 ಸಾವಿರ 700 ರೈಲುಗಳನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿದೆ. 

ಪ್ರಧಾನಮಂತ್ರಿ ಭಾಷಣದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಯಾವುದೇ ಪ್ಯಾಕೇಜ್‌ ಇಲ್ಲ: ಸೀತಾರಾಂ ಯೆಚೂರಿ ಕಿಡಿ
ದೇಶ

ಪ್ರಧಾನಮಂತ್ರಿ ಭಾಷಣದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಯಾವುದೇ ಪ್ಯಾಕೇಜ್‌ ಇಲ್ಲ: ಸೀತಾರಾಂ ಯೆಚೂರಿ ಕಿಡಿ

ಇಡೀ ದೇಶವೇ ಮಾರಕ ಕೊರೋನಾ ವೈರಸ್ ನಿಂದಾಗಿ ಬಳಲುತ್ತಿದ್ದು, ಇಂತಹ ಸಂದರ್ಭದಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ ವೈರಸ್ ನಿಯಂತ್ರಣಕ್ಕೆ ಯಾವುದೇ ಪ್ಯಾಕೇಜ್‌ ಘೋಷಣೆ ಮಾಡಿಲ್ಲ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಕಿಡಿಕಾರಿದ್ದಾರೆ.