Jantar Mantar protest

'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರು
ಅಕ್ಟೋಬರ್ 3ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜನೆಗೊಂಡಿದ್ದರು.

CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗೆ ನೋಟಿಸ್: 'ಹಾಗೆ ಮಾಡಲು ಮ್ಯಾಜಿಸ್ಟ್ರೇಟ್‌ಗೆ ಎಷ್ಟು ಧೈರ್ಯ?; ಸುಪ್ರೀಂ ಕೋರ್ಟ್ ಕಿಡಿ
'ನೀವು ಹೇಳಿದ್ದು ಸಂಪೂರ್ಣವಾಗಿ ಸರಿ. ನಮ್ಮ ಯುವಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲ್ಲ. ನಾವು ಸ್ಪಷ್ಟ ಆದೇಶವನ್ನು ಅಂಗೀಕರಿಸಿದ್ದೇವೆ' ಎಂದು ಸಿಜೆಐ ಹೇಳಿದರು.

ಜಂತರ್ ಮಂತರ್ ಪ್ರತಿಭಟನೆಗಳು ಭ್ರಷ್ಟಾಚಾರ ಮಾತ್ರವಲ್ಲ, ವ್ಯವಸ್ಥೆಯ ವೈಫಲ್ಯಗಳನ್ನೂ ಎತ್ತಿ ತೋರಿಸಿದೆ: RSS
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳು ವ್ಯವಸ್ಥೆಯ ವೈಫಲ್ಯಗಳನ್ನು ಎತ್ತಿ ತೋರಿಸುತ್ತವೆ. ಇದನ್ನು ಕೇವಲ ಭ್ರಷ್ಟಾಚಾರದ ಸಮಸ್ಯೆಯಾಗಿ ನೋಡಲಾಗುವುದಿಲ್ಲ. ಈ ನ್ಯೂನತೆಗಳನ್ನು ಪರಿಹರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು RSS ಹೇಳಿದೆ.

Watch | ಠಾಣೆ ಎದುರು ರಾಹುಲ್ ಧರಣಿ, ಎಫ್ಐಆರ್ ದಾಖಲಿಸುವಂತೆ ಪಟ್ಟು..! ನಡ್ಡಾ ತಿರುಗೇಟು

ಜಂತರ್ ಮಂತರ್ ಪ್ರತಿಭಟನೆ ಎಫೆಕ್ಟ್: ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್ ಕಾನ್‌ಸ್ಟೆಬಲ್ ರಾಜೀನಾಮೆ!
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುವುದಕ್ಕಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ರಾಮಗರ್ ಮೋಹನಗರ್ ಗೋಸಾಯಿ ಅವರು ಹೇಳಿದ್ದಾರೆ.

ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು Gen Zಗಳೇ ಅಲ್ಲ; 'ಶಬಾನಾ ಅಜ್ಮಿಯಂತವರೇ' ಹೆಚ್ಚು: ಕಂಗನಾ
"ಜನರೇಷನ್ ಗಟರ್" ಹೇಳಿಕೆ ನೀಟ್-ಯುಜಿ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ನಿರ್ಧಿಷ್ಟ ಗುಂಪನ್ನು ಗುರಿಯಾಗಿರಿಸಿಕೊಂಡಿದೆಯೇ ಹೊರತು ಒಟ್ಟಾರೆಯಾಗಿ ಜೆನ್ ಝಿಯನ್ನು ಟಾರ್ಗೆಟ್ ಮಾಡಿಲ್ಲ ಎಂದು ಕಂಗನಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Watch | ಇದು ಮುದಿ ಗುಳ್ಳೆ ನರಿ: ನಸೀರುದ್ದೀನ್ ಶಾ ವಿರುದ್ಧ ಕಂಗನಾ ಕಿಡಿ!

Watch | ಉತ್ತರಿಸಲು ಸಿದ್ಧ- ಅಮಿತ್ ಶಾ; ನಿಮ್ಮ ಲೆಕ್ಚರ್ ಯಾರಿಗೆ ಬೇಕು?- ರಾಹುಲ್ ಗಾಂಧಿ


