ದೇಶ'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ ಹೇಳಿಕೆ; Video
ಕೈಮುಗಿದು ಕಾಣಿಸಿಕೊಂಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಅದರ ನೈಜತೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ (TNIE) ಸ್ವತಂತ್ರವಾಗಿ ದೃಢೀಕರಿಸಿಲ್ಲ.