Jantar Mantar
'ಸಾಯುವ ಮುನ್ನವೇ ಸಾಯಲು ನನಗೆ ಇಷ್ಟವಿಲ್ಲ': CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಕುರಿತು ನಟ ಪ್ರಕಾಶ್ ರಾಜ್
ಭಗತ್ ಸಿಂಗ್ ನಮಗೆ ಇದನ್ನು ಕಲಿಸಲಿಲ್ಲ, ಮಹಾತ್ಮ ಗಾಂಧಿ ಇದನ್ನು ಹೇಳಲಿಲ್ಲ, ಹಾಗೆಯೇ ನೆಲ್ಸನ್ ಮಂಡೇಲಾ ಅಥವಾ ಬಿಆರ್ ಅಂಬೇಡ್ಕರ್ ಕೂಡ ಇದನ್ನು ಹೇಳಲಿಲ್ಲ. ರಾಜಕೀಯ ಕಾರ್ಯಸೂಚಿ ಬದಲಿಗೆ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುತ್ತಿರುವುದಾಗಿ ಹೇಳಿದರು.

'ಆ ಎರಡು ಷರತ್ತು ಈಡೇರಿದರೆ ನಾಳೆಯೇ ಉಪವಾಸ ಅಂತ್ಯ'; ಸೋನಂ ವಾಂಗ್ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ
ದೆಹಲಿ ಹೈಕೋರ್ಟ್, ವಾಂಗ್ಚುಕ್ ಅವರನ್ನು ಸರ್ಕಾರಿ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನಿರಾಕರಿಸಿದ ಕೆಲವೇ ಗಂಟೆಗಳ ಬಳಿಕ ಅವರು ಈ ಘೋಷಣೆ ಮಾಡಿದ್ದಾರೆ.

ಮುಂಗಾರು ಅಧಿವೇಶನ ಹಿನ್ನೆಲೆ ದೆಹಲಿಯಲ್ಲಿ ನಿಷೇಧಾಜ್ಞೆ; CJP 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ 'ಚಲೋ ಸಂಸದ್' ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ.

ಸಿಜೆಪಿ ಪ್ರತಿಭಟನೆಯಲ್ಲಿ Bollywood ನಟಿ ಪೂನಂ ಪಾಂಡೆ ಭಾಗಿ; ಪ್ರತಿಭಟನಾಕಾರರಲ್ಲಿ ಹೆಚ್ಚಿದ ಹುಮ್ಮಸ್ಸು, Video!
ಬಾಲಿವುಡ್ ನಟಿ ಪೂನಂ ಪಾಂಡೆ ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದರು.

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರಿ ಹೈಡ್ರಾಮ; ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ! Video
ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್ ಮಾಡಲಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಸೋನಮ್ ವಾಂಗ್‌ಚುಕ್ ಉಪವಾಸ ಅಂತ್ಯಗೊಳಿಸುತ್ತೇನೆ: ರಾಖಿ ಸಾವಂತ್ ಶಪಥ, ಜಂತರ್ ಮಂತರ್'ನತ್ತ ನಟಿ ಹೆಜ್ಜೆ!
ನಾನು ಸ್ವತಃ ದೆಹಲಿಯ ಜಂತರ್ ಮಂತರ್‌ಗೆ ಭೇಟಿ ನೀಡಿ, ನನ್ನ ಕೈಯಿಂದಲೇ ಜ್ಯೂಸ್ ಕುಡಿಸಿ ಅವರ ಉಪವಾಸ ಸತ್ಯಾಗ್ರಹವನ್ನು ಮುಕ್ತಾಯಗೊಳಿಸುತ್ತೇನೆ.

ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆ: ಆರು ಮಂದಿ ಬಂಧನ
ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಇಲ್ಲದಂತೆ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯಗೊಳ್ಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ಅಮೂಲ್ಯ 1 ವರ್ಷ ಹಾಳು': ಅಸೋಸಿಯೇಷನ್ ವಿರುದ್ಧ ಪ್ರತಿಭಟಿಸಿದ್ದ ಹಿರಿಯ ರೆಸ್ಲರ್ ಗಳ ವಿರುದ್ಧ ಜೂನಿಯರ್ ಗಳ ಪ್ರತಿಭಟನೆ
ರೆಸ್ಲಿಂಗ್ ಅಸೋಸಿಯೇಷನ್ ವಿರುದ್ಧ ಪ್ರತಿಭಟಿಸಿದ್ದ ಹಿರಿಯ ರೆಸ್ಲರ್ ಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಸೇರಿದಂತೆ ಹಿರಿಯ ರೆಸ್ಲರ್ ಗಳ ವಿರುದ್ಧ ಜೂನಿಯರ್ ರೆಸ್ಲರ್ ಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

146 ಸಂಸದರ ಅಮಾನತು ಖಂಡಿಸಿ ಜಂತರ್ ಮಂತರ್‌ನಲ್ಲಿ INDIA ಧರಣಿ, ಖರ್ಗೆ ನೇತೃತ್ವ
ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ INDIA ಒಕ್ಕೂಟದ ನಾಯಕರು ಧರಣಿ ಆರಂಭಿಸಿದ್ದಾರೆ.

