Jantar Mantar

ದೆಹಲಿಯಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರತಿಭಟನೆ!
ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಸಂಘಟನೆಯ ವಿವಿಧ ಬೇಡಿಕೆಗಳ ಪರಿಹರಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.

ನವದೆಹಲಿ: ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ, ಕಾಂಗ್ರೆಸ್ ಮುಖಂಡರು ಭಾಗಿ
ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಅಗ್ನಿಪಥ್ ಯೋಜನೆ ವಿರೋಧಿಸಿ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್'ನಿಂದ ಪ್ರತಿಭಟನೆ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಯೋಜನೆ ವಿರುದ್ಧ ದೆಹಲಿಯ ಜಂತರ್‌ಮಂತರ್‌ನಲ್ಲಿ ಒಂದೆರೆಡು ದಿನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಹೇಳಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಮೆಹಬೂಬಾ ಮುಫ್ತಿ ಧರಣಿ, ಕಾಶ್ಮೀರ ನೋವಿನಲ್ಲಿದೆ ಎಂದ ಮಾಜಿ ಸಿಎಂ
ಕೇಂದ್ರಾಡಳಿತ ಪ್ರದೇಶದ ಜನರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ದೆಹಲಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದು, ಅಮಾಯಕರ ಹತ್ಯೆಯನ್ನು ತಕ್ಷಣವೇ

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕರು ಭಾಗಿ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿಪಕ್ಷ ನಾಯಕರು ನಿರ್ಧರಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ 200 ರೈತರಿಂದ ಪ್ರತಿಭಟನೆ: ಭಾರೀ ಭದ್ರತೆ
ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದು ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ದೆಹಲಿಯ ಜಂತರ್ ಮಂತರ್ ಮುಂದೆ ಇಂದು ರೈತರ ಪ್ರತಿಭಟನೆ; ಪೊಲೀಸರಿಂದ ತೀವ್ರ ಭದ್ರತೆ
ಸಂಸತ್ತಿನ ಮುಂಗಾರು ಅಧಿವೇಶನ ಸಾಗುತ್ತಿರುವುದರ ಮಧ್ಯೆ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ರೈತರು ಸರ್ಕಾರದ ಗಮನವನ್ನು ಮತ್ತಷ್ಟು ಸೆಳೆಯಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಜಂತರ್ ಮಂತರ್, ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆಗಳಿಗೆ ಸಂಪೂರ್ಣ ನಿಷೇಧ ಬೇಡ: ಸುಪ್ರೀಂ ಕೋರ್ಟ್
ದೆಹಲಿಯ ಜಂತರ್ ಮಂತರ್ ನಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸುವುದಕ್ಕೆ ಸಂಪೂರ್ಣ ನಿಷೇಧ ...

ಜಂತರ್ ಮಂತರ್ ರಸ್ತೆಯಲ್ಲಿ ನಡೆಯುವ ಎಲ್ಲಾ ಪ್ರತಿಭಟನೆ ನಿಲ್ಲಿಸಿ: ಎನ್‌ಜಿಟಿ ಆದೇಶ
ರಾಷ್ಟ್ರ ರಾಜಧಾನಿ ದೆಹಲಿಯ ಹೃದಯ ಭಾಗದಲ್ಲಿ ಶಬ್ದ ಮಾಲಿನ್ಯಕ್ಕೆ ಕಾರಣವಾಗಿರುವ ಐತಿಹಾಸಿಕ ಜಂತರ್ ಮಂತರ್ ರಸ್ತೆಯಲ್ಲಿ...

