ದೇಶನವದೆಹಲಿ: ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ಪ್ರತಿಭಟನೆ!
ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.