ದೇಶನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ; Video
ಜಂತರ್ ಮಂತರ್ ಪ್ರತಿಭಟನೆಯ ವೇಳೆ ತಮ್ಮ ಹಾಗೂ ತಮ್ಮ ದಿವಂಗತ ತಾಯಿಯನ್ನು ನಿಂದಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸುತ್ತಿರುವುದಾಗಿ ಹೇಳಿದ್ದಾರೆ. ಕಾನೂನು ಕ್ರಮವೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಿದ ಅವರು, ದಾರಿತಪ್ಪಿದ ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು ಎಂದು ಹೇಳಿದ್ದಾರೆ.