ರಾಜ್ಯಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ: ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಿಸಿ; ಸಿಎಂಗೆ ಉಡುಪಿ ಬಿಜೆಪಿ ಶಾಸಕ ಪತ್ರ!
ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.