ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಸುದ್ದಿ ಮಾಡುತ್ತಿರುವ ನಟ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ "ಸೀತಾರಾಮ ಕಲ್ಯಾಣ' ತೆರೆಗೆ ಬರೋದಕ್ಕೆ ಅಂತೂ ಮುಹೂರ್ತ ನಿಗದಿಯಾಗಿದೆ.