Japan prime minister

ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
ದೇಶ

ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ

ಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು: ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ 'ಓಕೆ'!
ವಿದೇಶ

ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು: ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ 'ಓಕೆ'!

ಸೋಮವಾರ ಕಾಂಬೋಡಿಯಾದ ಪ್ರಧಾನಿ ಹನ್ ಮಾನೆಟ್ ಅವರು ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದರು.

ಜಪಾನ್ ನ ಮುಂದಿನ ಪ್ರಧಾನಿ ಫ್ಯೂಮಿಯೊ ಕಿಶಿದ
ವಿದೇಶ

ಜಪಾನ್ ನ ಮುಂದಿನ ಪ್ರಧಾನಿ ಫ್ಯೂಮಿಯೊ ಕಿಶಿದ

ಫ್ಯೂಮಿಯೊ ಕಿಶಿದ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಲಿದ್ದಾರೆ. ಆಡಳಿತ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಬಂದ ಫಲಿತಾಂಶದ ಪ್ರಕಾರ ಫ್ಯೂಮಿಯೊ ಕಿಶಿದ ಅವರು ಜಪಾನ್ ನ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 

ಇಂದು ವಾಷಿಂಗ್ಟನ್ ನಲ್ಲಿ ಕ್ವಾಡ್ ಶೃಂಗಸಭೆ: ಆಸ್ಟ್ರೇಲಿಯಾ, ಜಪಾನ್ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ವಿದೇಶ

ಇಂದು ವಾಷಿಂಗ್ಟನ್ ನಲ್ಲಿ ಕ್ವಾಡ್ ಶೃಂಗಸಭೆ: ಆಸ್ಟ್ರೇಲಿಯಾ, ಜಪಾನ್ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನಿನ್ನೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರನ್ನು ಕ್ವಾಡ್ ಶೃಂಗಸಭೆಗೆ ಮುನ್ನ ಭೇಟಿ ಮಾಡಿ ವಿಸ್ತಾರವಾಗಿ ಇಂಡೊ-ಫೆಸಿಫಿಕ್ ಸೇರಿದಂತೆ ದ್ವಿಪಕ್ಷೀಯ, ಸ್ಥಳೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.