Japan

ಅಂತಿಮ ಹಂತದಲ್ಲಿ 21 ಚಿನ್ನದ ಪದಕ: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!
ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಈ ಬಹು-ಕ್ರೀಡಾಕೂಟದಲ್ಲಿ ಭಾರತವು ಮತ್ತೊಮ್ಮೆ ಅಗ್ರ 5 ಸ್ಥಾನಗಳಲ್ಲಿ ಒಂದನ್ನು ಭದ್ರಪಡಿಸಿಕೊಂಡಿತು.

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video
ಈ ಪಂದ್ಯದಲ್ಲಿ ಎರಡು ಪ್ರಮುಖ ಕ್ಯಾಚ್‌ಗಳನ್ನು ಕೈಚೆಲ್ಲಿದ ಪಾಕಿಸ್ತಾನದ ಬ್ಯಾಟರ್ ಸೈಮ್ ಅಯೂಬ್ ಇದೀಗ ಮೈದಾನದ ಹೊರಗೂ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ.

Asian Games 2026: 'ಈಗ ಮಾಡು ಡಾಕ್ಯುಮೆಂಟರಿ'; ಬುಮ್ರಾ ವೇಗದ ಬೌಲಿಂಗ್ ಗೆ ಪತರುಗುಟ್ಟಿದ ಪಾಕ್ ನಾಯಕ
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ಮತ್ತೊಮ್ಮೆ ಎದುರಾಳಿ ಬ್ಯಾಟರ್‌ಗಳಿಗೆ ಕಠಿಣ ಸವಾಲಾಗಿ ಪರಿಣಮಿಸಿದ್ದು, ಅವರ ವೇಗದ ದಾಳಿಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ಈಗ ಮಾಡು ಡಾಕ್ಯುಮೆಂಟರಿ’ ಎಂಬ ಕಾಮೆಂಟ್‌ಗಳು ವೈರಲ್ ಆಗಿವೆ.

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಮತ್ತೊಂದು ಚಿನ್ನದ ಪದಕ
ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು..

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು
ಪುರುಷರ ಸ್ಕೀಟ್ ತಂಡ ವಿಭಾಗದಲ್ಲಿ ಭಾರತ 346 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆಯಿತು. ಕಜಕಿಸ್ತಾನವೂ 346 ಅಂಕ ಗಳಿಸಿ ಭಾರತದೊಂದಿಗೆ ಸಮಬಲ ಸಾಧಿಸಿತ್ತು.

ಜಪಾನ್ ವಿರುದ್ಧ ಗೋಲ್ಡನ್ ಡಕ್: Unwanted Record ಸೃಷ್ಟಿಸಿದ ಅಭಿಷೇಕ್ ಶರ್ಮಾ; ಈ ದಾಖಲೆ ಮುರಿಯುವುದು ಯಾರಿಗೂ ಅಸಾಧ್ಯ!
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ದಾಖಲೆ ಮಟ್ಟದ ಶತಕವನ್ನು ಸಿಡಿಸಿದ್ದರು.

Asian Games Women's Final: ಮಹಿಳಾ T20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!
ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದು, ತನ್ನ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ.

Asian Games 2026 Cricket Final: ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ; ಚಿನ್ನದ ಬೇಟೆ!
ಆರಂಭಿಕರಾದ ಸ್ಮೃತಿ ಮಂಧಾನ (79) ಮತ್ತು ಶಫಾಲಿ ವರ್ಮಾ (48) ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ರನ್ ಗಳಿಸುವ ಮೂಲಕ ಭಾರತದ ಮೊತ್ತವನ್ನು 200ರ ಗಡಿ ದಾಟಿಸಿದರು.

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ; ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)
ಕರೆನ್ಸಿ ಮಾರುಕಟ್ಟೆಯಲ್ಲಿ ಒಂದು ದೇಶದ ಕೇಂದ್ರ ಬ್ಯಾಂಕ್ ಅಥವಾ ಹಣಕಾಸು ಸಚಿವಾಲಯ ತನ್ನ ವಿದೇಶಿ ವಿನಿಮಯ ಮೀಸಲು ಬಳಸಿಕೊಂಡು ತನ್ನ ಕರೆನ್ಸಿಯನ್ನು ಖರೀದಿಸುವ ಅಥವಾ ಮಾರಾಟ ಮಾಡುವುದನ್ನು ಹಸ್ತಕ್ಷೇಪ ಎಂದು ಕರೆಯಲಾಗುತ್ತದೆ.

