Japan

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜು!
ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜು!

'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಈ ಬೇಸಿಗೆಯಲ್ಲಿ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಲಾರ್ ಚಿತ್ರವನ್ನು ಜಪಾನಿನ ಚಲನಚಿತ್ರ ವಿತರಣಾ ಕಂಪನಿ 'ಟ್ವಿನ್' ದ್ವೀಪ ರಾಷ್ಟ್ರದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ.

Japan Earthquakes: ಭೂಕಂಪಕ್ಕೆ ಜಪಾನ್ ನಲ್ಲಿ ಕನಿಷ್ಠ 30 ಸಾವು, ಒಂದೇ ದಿನ 155 ಬಾರಿ ಕಂಪನ
ವಿದೇಶ

Japan Earthquakes: ಭೂಕಂಪಕ್ಕೆ ಜಪಾನ್ ನಲ್ಲಿ ಕನಿಷ್ಠ 30 ಸಾವು, ಒಂದೇ ದಿನ 155 ಬಾರಿ ಕಂಪನ

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ.

ಜಪಾನಿನಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ: ಮಾಹಿತಿ ಬಯಸುವವರಿಗೆ ನೆರವಾಗಲು ನಿಯಂತ್ರಣ ಕೊಠಡಿ ಸ್ಥಾಪಿಸಿದ ಭಾರತ
ವಿದೇಶ

ಜಪಾನಿನಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ: ಮಾಹಿತಿ ಬಯಸುವವರಿಗೆ ನೆರವಾಗಲು ನಿಯಂತ್ರಣ ಕೊಠಡಿ ಸ್ಥಾಪಿಸಿದ ಭಾರತ

ಪ್ರಬಲ ಭೂಕಂಪಗಳ ಸರಣಿಯಿಂದ ತತ್ತರಿಸಿರುವ ಜಪಾನ್ ಸೋಮವಾರ ಸುನಾಮಿ ಎಚ್ಚರಿಕೆ ನೀಡಿದೆ. ರಿಕ್ಟರ್ ಮಾಪಕದಲ್ಲಿ 7.6 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.

ಪ್ರಬಲ ಭೂಕಂಪನದ ಬಳಿಕ ಜಪಾನ್ ಗೆ ಅಪ್ಪಳಿಸಿದ ಸುನಾಮಿ ಮೊದಲ ಅಲೆ
ವಿದೇಶ

ಪ್ರಬಲ ಭೂಕಂಪನದ ಬಳಿಕ ಜಪಾನ್ ಗೆ ಅಪ್ಪಳಿಸಿದ ಸುನಾಮಿ ಮೊದಲ ಅಲೆ

ಇಂದು ಬೆಳಗ್ಗೆ ಈಶಾನ್ಯ ಜಪಾನ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದ ಬಳಿಕ ಜಪಾನ್ ಕರಾವಳಿಗೆ ಸುನಾಮಿಯ ಮೊದಲ ಅಲೆಗಳು ಅಪ್ಪಳಿಸಿವೆ ಎಂದು ಹೇಳಲಾಗಿದೆ.

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಆಘಾತ: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ
ವಿದೇಶ

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಆಘಾತ: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಉತ್ತಮ ಸಂಬಂಧದ ಹೊರತಾಗಿಯೂ ಜಪಾನ್‌ನಲ್ಲಿ ಕೇವಲ 1,302 ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ
ರಾಜ್ಯ

ಉತ್ತಮ ಸಂಬಂಧದ ಹೊರತಾಗಿಯೂ ಜಪಾನ್‌ನಲ್ಲಿ ಕೇವಲ 1,302 ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ

“ಭಾರತ ಮತ್ತು ಜಪಾನ್ ಉತ್ತಮ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದ್ದರೂ, ಥಾಯ್ಲೆಂಡ್, ಮಲೇಷ್ಯಾ, ಫಿಲಿಪೈನ್ಸ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಚೀನಾ ಅಥವಾ ಅಮೆರಿಕದಂತಹ ಇತರ ದೇಶಗಳಿಗೆ ಹೋಲಿಸಿದರೆ ಜಪಾನ್‌ನಲ್ಲಿ ಭಾರತೀಯ...

ಚೀನಾಗೆ ಜಾಗತಿಕ ಮಟ್ಟದ ಮುಖಭಂಗ: ಬೆಲ್ಟ್ ಮತ್ತು ರೋಡ್ ಯೋಜನೆಯಿಂದ ಫಿಲಿಪೈನ್ಸ್‌ ನಿರ್ಗಮನ
ವಿದೇಶ

ಚೀನಾಗೆ ಜಾಗತಿಕ ಮಟ್ಟದ ಮುಖಭಂಗ: ಬೆಲ್ಟ್ ಮತ್ತು ರೋಡ್ ಯೋಜನೆಯಿಂದ ಫಿಲಿಪೈನ್ಸ್‌ ನಿರ್ಗಮನ

ಒನ್ ಬೆಲ್ಟ್ ಮತ್ತು ಒನ್ ರೋಡ್ ಯೋಜನೆ (Belt and Road Initiative) ಮೂಲಕ ಜಗತ್ತನ್ನು ತನ್ನ ಹಿಡಿತದಲ್ಲಿರಿಸಿಕೊಳ್ಳಬೇಕು ಎಂದು ಯೋಜಿಸಿದ್ದ ಚೀನಾ (China)ಗೆ ಜಾಗತಿಕ ಮಟ್ಟದಲ್ಲಿ ಮುಖಭಂಗವಾಗಿದ್ದು, ಚೀನಾದ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿದ್ದ ಫಿಲಿಪೈನ್ಸ್‌ (Philippines) ಇದೀಗ ಯೋಜನೆಯಿಂದಲೇ ನಿರ್ಗಮಿಸುತ್ತಿದೆ.

ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿ
ದೇಶ

ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿ

ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ
ಕ್ರೀಡೆ

ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ

ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು.