Japanese PM

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ: ಚರ್ಚೆಯಾಗಲಿರುವ ವಿಷಯಗಳ ಪಟ್ಟಿಯಲ್ಲಿ ವಾಣಿಜ್ಯ ಒಪ್ಪಂದ, ಚೀನಾ
ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಮಾ.20 ರಂದು ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಸಭೆಯಲ್ಲಿ ವಾಣಿಜ್ಯ, ತಂತ್ರಜ್ಞಾನದ ಒಪ್ಪಂದವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಹಾಗೂ ಚೀನಾದಿಂದ ಎದುರಾಗುತ್ತಿರುವ ಆತಂಕಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

ಕಿಮ್ ಜಾಂಗ್ ಉನ್ ಬೇಷರತ್ ಭೇಟಿಗೆ ಸಿದ್ಧ: ಜಪಾನ್ನ ಹೊಸ ಪ್ರಧಾನಿ ಸುಗಾ
ಯಾವುದೇ ಷರತ್ತುಗಳಿಲ್ಲದೆ ಉತ್ತರ ಕೊರಿಯಾದ ಅಧಿನಾಯಕ ಕಿಮ್ ಉನ್ ಅವರನ್ನು ಭೇಟಿಯಾಗಲು ಸಿದ್ಧ ಎಂದು ಜಪಾನ್ನ ಹೊಸ ಪ್ರಧಾನಿ ಯೋಶಿಹಿಡೆ ಸುಗಾ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಎಂದು ಹೇಳಿದ್ದಾರೆ.

