ದೇಶವಾಯುಮಾಲಿನ್ಯ ತಡೆಗೆ ಜಪಾನ್ ಆಧಾರಿತ ತಂತ್ರಜ್ಞಾನ ಅನ್ವೇಷಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ದೆಹಲಿ ಮತ್ತು ಎನ್ ಸಿಆರ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯುಮಾಲಿನ್ಯಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೈಡ್ರೋಜನ್ ಆಧಾರಿತ ಜಪಾನ್ ತಂತ್ರಜ್ಞಾನವನ್ನು ಅಳವಡಿಸುವ ಸಾಧ್ಯತೆಯನ್ನು ಅನ್ವೇಷಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.