ದೇಶರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ
ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.