Jarkhand

14 ವರ್ಷಗಳ ಹಿಂದೆ ಕಾಣೆಯಾದ ಹುಡುಗಿ ಮನೆಗೆ ವಾಪಸ್: ಜಾರ್ಖಂಡ್ ಸರ್ಕಾರದ ಕಾರ್ಯಕ್ಕೆ ಶ್ಲಾಘನೆ
ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಆಗುತ್ತದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನ ಇಲ್ಲಿದೆ. 14 ವರ್ಷಗಳ ಹಿಂದೆ ಕಾಣೆಯಾದ ಬಾಲಕಿಯನ್ನು ಪಾಲಕರ ಬಳಿ ಸೇರಿಸಲಾಗಿದೆ.

ಇಡೀ ಗ್ರಾಮವೇ ಎನ್ನ ಪಾಠಶಾಲೆ, ಮನೆ ಗೋಡೆಗಳೇ ಕಪ್ಪು ಹಲಗೆ ಎಂದ ಶಿಕ್ಷಕನಿಗೆ ನವದೆಹಲಿ ಬುಲಾವ್
ಪಾಠ ಮಾಡಲು ವಿನೂತನ ದಾರಿ ಕೊಂಡುಕೊಂಡ ಜಾರ್ಖಂಡ್ ನ ಶಿಕ್ಷಕ ಸಪನ್ ಕುಮಾರ್ ರನ್ನು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ನವದೆಹಲಿಗೆ ಆಹ್ವಾನಿಸಿದ್ದಾರೆ.

ಈ ಜಿಲ್ಲೆಯ ಎಲ್ಲಾ 118 ಪಂಚಾಯಿತಿಗಳಲ್ಲಿ ಗ್ರಂಥಾಲಯ: ಜಾರ್ಖಂಡ್ ಜಮ್ತಾರಾ ಜಿಲ್ಲೆಯ ಸಾಧನೆ
ಕೆಲವೆಡೆ ನಿರುಪಯುಕ್ತವಾಗಿ ಬಿದ್ದಿದ್ದ ಹಳೆಯ ಸರ್ಕಾರಿ ಕಟ್ಟಡಗಳನ್ನು ನವೀಕರಿಸಿ ಅದಕ್ಕೆ ಗ್ರಂಥಾಲಯದ ಸ್ವರೂಪ ಕೊಡುವ ಮೂಲಕ ಡೆಪ್ಯುಟಿ ಕಮೀಷನರ್ ಫೈಜ್ ಅಹಮದ್ ಮುಮ್ತಾಜ್ ಶಿಕ್ಷಣ ಕ್ರಾಂತಿಗೆ ಅವರು ಮುನ್ನುಡಿ ಬರೆದಿದ್ದಾರೆ.

ಮಾಸ್ಕ್ ಧರಿಸದ ಸೈನಿಕನಿಗೆ ಥಳಿತ: ಮೂವರು ಪೊಲೀಸರು ಅಮಾನತು
ವಿಡಿಯೋದಲ್ಲಿ ಪೊಲೀಸರು ಸೈನಿಕನನ್ನು ಬೂಟುಗಾಲಲ್ಲಿ ತುಳಿಯುವುದು, ಲಾಠಿಯಲ್ಲಿ ಬಡಿಯುವುದು, ಕಪಾಲಕ್ಕೆ ಬಿಗಿಯುವುದು ಕಂಡು ಬಂದಿತ್ತು.

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಶಿಕ್ಷೆ ಅಮಾನತು
ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರ ಜೈಲು ಶಿಕ್ಷೆ ಅವಧಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ.

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಗೆ 3 ವರ್ಷ ಜೈಲು ಶಿಕ್ಷೆ
1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.

ಚಾಯ್ ಬಸಾ ಹಗರಣ: ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು, ಆದರೂ ಜೈಲುವಾಸ ಮುಂದುವರಿಕೆ!
ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಚಿಕ್ಕೋಡಿ: ಜಾರ್ಖಂಡ್ ಗೆ ನಡೆದುಕೊಂಡು ತೆರಳುತ್ತಿದ್ದ ವ್ಯಕ್ತಿ ಸಾವು
ಲಾಕ್ ಡೌನ್ ಹಿನ್ನೆಲೆ ಅಂತರಾಜ್ಯಕ್ಕೆ ಹೋಗಲು ಜನರು ಹರಸಾಹಸ ಪಡುತ್ತಿದ್ದಾರೆ. ತನ್ನ ಊರಿಗೆ ಹೋಗಬೇಕು ಎಂದು ಕಾರ್ಮಿಕನೋರ್ವ ನಡೆದುಕೊಂಡು ಹೋಗುವಾಗ ಏಕಾಏಕಿ ಮೃತಪಟ್ಟ ಘಟನೆ ಇಂದು ಚಿಕ್ಕೋಡಿಯಲ್ಲಿ ನಡೆದಿದೆ.

ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಮಗು ಹೊತ್ತೊಯ್ದು ರೇಪ್ ಮಾಡಿ, ತಲೆ ಕಡಿದರು!
ಕಾಮುಕರ ಅಟ್ಟಹಾಸಕ್ಕೆ ತಾಯಿಯ ಮಡಿಲೂ ಕೂಡ ಸುರಕ್ಷಿತವಲ್ಲ ಎಂಬುದು ಸಾಬೀತಾಗಿದ್ದು, ತಾಯಿಯ ಪಕ್ಕದಲ್ಲೇ ಮಲಗಿದ್ದ ಮೂರು ವರ್ಷದ ಹೆಣ್ಣುಮಗವನ್ನು ಹೊತ್ತೊಯ್ದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ ಮಗುವಿನ ತಲೆ ಕತ್ತರಿಸಿ ಬಿಸಾಡಿ ಹೋಗಿದ್ದಾರೆ.

