ರಾಜಕೀಯಸಿದ್ದು ಸಂಧಾನಕ್ಕೂ ಬಗ್ಗದ ಜಾರಕಿಹೊಳಿ, ದೋಸ್ತಿ ಸರ್ಕಾರದ ಭವಿಷ್ಯಕ್ಕೆ ಇಂದು ಕ್ಲೈಮ್ಯಾಕ್ಸ್
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಜಾರಕಿಹೊಳಿ ಸಹೋದರರ ಬಂಡಾಯ ಮತ್ತಷ್ಟು ಬಿಗಡಾಯಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಧಾನ ಕೂಡ ವಿಫಲವಾಗಿದೆ ಎನ್ನಲಾಗಿದೆ.