Jasprit Bumrah

BGT 2025, 5th test: ಅರ್ಧಕ್ಕೆ ಹೊರನಡೆದ ಜಸ್ಪ್ರೀತ್ ಬುಮ್ರಾ; ತಂಡ ಮುನ್ನಡೆಸುವ ಜವಾಬ್ದಾರಿ ಕೊಹ್ಲಿ ಹೆಗಲಿಗೆ!
ಪಂದ್ಯದ ನಡುವೆ ಗಾಯದಿಂದಾಗಿ ಮೈದಾನದಿಂದ ಹೊರನಡೆದಿದ್ದ ಬುಮ್ರಾಗೆ ಎಷ್ಟು ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಸ್ಪಷ್ಟತೆ ಸಿಕ್ಕಿಲ್ಲ. ಆದರೆ, ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನ್ ಮಾಡಿಸುವ ಸಲುವಾಗಿ ವೈದ್ಯರೊಂದಿಗೆ ಮೈದಾನವನ್ನು ತೊರೆದಿದ್ದಾರೆ.

Video: 'ಏನ್ ಗುರು ವಿಕೆಟ್ ಬೀಳ್ತಿಲ್ವಾ...' ಎಂದ Sam Konstas; ಮರು ಎಸೆತದಲ್ಲೇ ಸಿನಿಮಾ ತೋರಿಸಿದ Boom Boom ಬುಮ್ರಾ!
ದಿನದಾಟದ ಅಂತ್ಯದಲ್ಲಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಕೂಡ ನಿಧಾನಗತಿಯ ಬ್ಯಾಟಿಂಗ್ ಗೆ ಮೊರೆ ಹೋಯಿತು ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಸ್ಯಾಮ್ ಕಾನ್ಸ್ಟಾಸ್ ಮತ್ತು ಉಸ್ಮಾನ್ ಖವಾಜ 3 ಓವರ್ ಆಡಿ 9 ರನ್ ಗಳಿಸಿದರು.

BGT 2025, Ind vs Aus 5th test: ಆಸ್ಟ್ರೇಲಿಯಾದ ಬೌಲಿಂಗ್ ದಾಳಿಗೆ ಭಾರತ ತತ್ತರ; 185ಕ್ಕೆ ಆಲೌಟ್
ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.

BGT 2025, Ind vs Aus 5th test: ರೋಹಿತ್ ಶರ್ಮಾಗೆ ವಿಶ್ರಾಂತಿ, ಜಸ್ಪ್ರೀತ್ ಬುಮ್ರಾ ನಾಯಕ
ಬೆನ್ನುನೋವಿನಿಂದ ಬಳಲುತ್ತಿದ್ದ ಆಕಾಶ್ ದೀಪ್‌ಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ ನೀಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ 5 ನೇ ಟೆಸ್ಟ್ ಪಂದ್ಯ: ಹೊರಗುಳಿಯಲು ರೋಹಿತ್ ಶರ್ಮಾ ನಿರ್ಧಾರ; ಜಸ್ಪ್ರೀತ್ ಬೂಮ್ರಾ ನಾಯಕ!
ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ನಲ್ಲಿ ರೋಹಿತ್ ಶರ್ಮಾ ಹಾಗೂ ಗಂಭೀರ್ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿತ್ತು.

BGT 2025, 4th test: ಭಾರತಕ್ಕೆ 184 ರನ್ ಸೋಲು, ಆಸಿಸ್ 2-1 ಸರಣಿ ಮುನ್ನಡೆ
ಭಾರತದ ಪರ ಯಶಸ್ವಿ ಜೈಸ್ವಾಲ್ 84 ರನ್ ಮತ್ತು ರಿಷಬ್ ಪಂತ್ 30 ರನ್ ಗಳಿಸಿದ್ದು ಬಿಟ್ಟರೆ ಉಳಿದಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ಕೂಡ ದಾಟಲಿಲ್ಲ.

BGT 2025, Day 4: ಕುತೂಹಲಕಾರಿ ಘಟ್ಟದಲ್ಲಿ 4ನೇ ಟೆಸ್ಟ್ ಪಂದ್ಯ, 2ನೇ ಇನ್ನಿಂಗ್ಸ್ ನಲ್ಲಿ Aus 228/9
4ನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ ನಲ್ಲಿ 9 ವಿಕೆಟ್ ನಷ್ಟಕ್ಕೆ 228 ರನ್ ಗಳಸಿ 333ರನ್ ಗಳ ಮುನ್ನಡೆ ಸಾಧಿಸಿದೆ.

Ind vs Aus: ಜಸ್ಪ್ರೀತ್ ಬುಮ್ರಾ ಮತ್ತೊಂದು ದಾಖಲೆ
ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿದ ಎಲ್ಲ ಬೌಲರ್‌ಗಳ ಪೈಕಿ ಬುಮ್ರಾ 20 ರೊಳಗಿನ ಸರಾಸರಿ ಹೊಂದಿರುವ ಏಕೈಕ ಬೌಲರ್ ಆಗಿದ್ದಾರೆ.

Sam Konstas vs Virat Kohli: ಭುಜಕ್ಕೆ ಢಿಕ್ಕಿ, ಮೈದಾನದಲ್ಲೇ ಸಂಘರ್ಷ; ಅಮಾನತಿನಿಂದ ಕೊಹ್ಲಿ ಪಾರು, ಆದರೂ ದಂಡದ ಶಿಕ್ಷೆ!
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.

