Jasprit Bumrah

ಉದ್ದೇಶಪೂರ್ವಕವಾಗಿ ಬ್ಯಾಟ್ಸ್‌ಮನ್ ತಡೆದ ಬುಮ್ರಾಗೆ ಐಸಿಸಿ ಛೀಮಾರಿ!
ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಛೀಮಾರಿ ಹಾಕಿದೆ. ಇಂಗ್ಲೆಂಡ್ ಬ್ಯಾಟ್ಸ್‌ಮನ್ ಓಲಿ ಪೋಪ್ ರನ್ ತೆಗೆದುಕೊಳ್ಳುವಾಗ ಉದ್ದೇಶಪೂರ್ವಕವಾಗಿ ಅವರನ್ನು ತಡೆಯಲು ಜಸ್ ಪ್ರೀತ್ ಬುಮ್ರಾ ಪ್ರಯತ್ನಿಸಿದರು.

2ನೇ ಟೆಸ್ಟ್: 31 ವರ್ಷಗಳ ಬರ ನೀಗಿಸಿದ ಭಾರತ; ಕೇಪ್ ಟೌನ್‌ನಲ್ಲಿ ಐತಿಹಾಸಿಕ ಗೆಲುವು, ಸರಣಿ ಸಮಬಲ!
ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗೆಲುವಿನೊಂದಿಗೆ ಕೊನೆಗೊಳಿಸಿದೆ. ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯ ರೋಚಕವಾಗಿದ್ದು, ಎರಡೇ ದಿನಗಳಲ್ಲಿ ಫಲಿತಾಂಶ ಭಾರತ ತಂಡದ ಪರವಾಗಿದೆ.

2ನೇ ಟೆಸ್ಟ್: ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ಆಫ್ರಿಕಾ ತತ್ತರ: 176 ರನ್ ಗೆ ಆಲೌಟ್, ಭಾರತಕ್ಕೆ ಗೆಲ್ಲಲು 79 ರನ್ ಗುರಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್‌ನ ಎರಡನೇ ದಿನದಂದು, ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ ಮಾರಕರಾದರು. ದಕ್ಷಿಣ ಆಫ್ರಿಕಾ ಎರಡನೇ ಇನ್ನಿಂಗ್ಸ್‌ನಲ್ಲಿ 176 ರನ್ ಗಳಿಸಲಷ್ಟೇ ಶಕ್ತವಾಯಿತು.

ಡಿಸೆಂಬರ್ 6: ಭಾರತದ ನಾಲ್ವರು ಕ್ರಿಕೆಟಿಗರು ಸೇರಿ ಕ್ರಿಕೆಟ್ ಜಗತ್ತಿನ 6 ತಾರೆಯರ ಜನ್ಮದಿನ ಇಂದು
ಭಾರತದ 4 ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ಖ್ಯಾತಿ ಗಳಿಸಿದ ಆರು ಆಟಗಾರರ ಜನ್ಮ ದಿನ ಇಂದು.

ಪಾಂಡ್ಯ ಆಗಮನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಮೇಲೆ ಬುಮ್ರಾ ಮುನಿಸು?; RCBಗೆ ಬರ್ತಾರಾ ಟೀಂ ಇಂಡಿಯಾ ವೇಗಿ!
ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತೊರೆದು ಆರ್‌ಸಿಬಿ ಸೇರಲಿದ್ದಾರೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡಿದೆ. ಐಪಿಎಲ್ 2024ಕ್ಕೆ ಸಂಬಂಧಿಸಿದಂತೆ ಮುಂಬೈ ಇಂಡಿಯನ್ಸ್‌ನಲ್ಲಿ ಸಾಕಷ್ಟು ಗೊಂದಲಗಳಿವೆ.

ಭಾರತದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೆ ತಂಡಕ್ಕೆ ಎಂಟ್ರಿ; ಪಾಕಿಸ್ತಾನದ ವಿರುದ್ಧ ಅಖಾಡಕ್ಕೆ!
ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ಶನಿವಾರ (ಸೆಪ್ಟೆಂಬರ್ 2) ಮುಂಬೈಗೆ ಮರಳಿದ್ದರು.

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ದಂಪತಿಗೆ ಗಂಡು ಮಗು ಜನನ
ಭಾರತ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಗಂಡು ಮಗುವಿಗೆ ತಂದೆಯಾಗಿದ್ದು, ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಏಷ್ಯಾ ಕಪ್ 2023: ಟೀಂ ಇಂಡಿಯಾಗೆ ದೊಡ್ಡ ಹೊಡೆತ; ಟೂರ್ನಿ ಮಧ್ಯೆ ಜಸ್ಪ್ರೀತ್ ಬುಮ್ರಾ ಮುಂಬೈಗೆ
ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ: ಜಸ್ಪ್ರೀತ್ ಬುಮ್ರಾ ನಾಯಕ!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ T20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಈ ತಂಡದ ನಾಯಕತ್ವವನ್ನು ಜಸ್ಪ್ರೀತ್ ಬುಮ್ರಾ ಅವರಿಗೆ ನೀಡಲಾಗಿದೆ.

