Jasprit Bumrah

1st ODI: ಟೀಂ ಇಂಡಿಯಾ ವೇಗಿ ಬುಮ್ರಾ 5 ವಿಕೆಟ್; 4 ಡಕೌಟ್, ಇಂಗ್ಲೆಂಡ್ 110ಕ್ಕೆ ಆಲೌಟ್!
ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 110 ರನ್ ಗಳಿಗೆ ಆಲೌಟ್ ಆಗಿದೆ.

ಮೊದಲ 10 ಓವರ್ ನಲ್ಲೇ 4 ವಿಕೆಟ್; ಶ್ರೀನಾಥ್, ಭುವಿ ಜೊತೆಗೂಡಿದ ಬುಮ್ರಾ, ದಾಖಲೆ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ನಲ್ಲಿ ಪಾರಮ್ಯ ಮೆರೆದಿರುವ ಭಾರತ ತಂಡದ ಪರ ವೇಗಿ ಜಸ್ ಪ್ರೀತ್ ಬುಮ್ರಾ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

1st ODI: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ, ಬುಮ್ರಾ ಮಾರಕ ಬೌಲಿಂಗ್ ಗೆ ಇಂಗ್ಲೆಂಡ್ ತತ್ತರ, 5 ವಿಕೆಟ್ ಪತನ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಇಂಗ್ಲೆಂಡ್ ಗೆ ಆರಂಭಿಕ ಆಘಾತ ನೀಡಿ ಐದು ಪ್ರಮುಖ ವಿಕೆಟ್ ಗಳಿಸಿದೆ.

5ನೇ ಟೆಸ್ಟ್: ಒಂದೇ ಓವರ್ ನಲ್ಲಿ 35 ರನ್ ಚಚ್ಚಿ, ಬ್ರಾಡ್ ಬೆವರಿಳಿಸಿದ ಬುಮ್ರಾ, 18 ವರ್ಷ ಹಳೆಯ ಲಾರಾ ದಾಖಲೆ ಪತನ!
ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆಟಗಾರನೋರ್ವ ಮತ್ತೆ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ರ ಬೆವರಿಳಿಸಿದ್ದು, ಒಂದೇ ಓವರ್ ನಲ್ಲಿ 35 ರನ್ ಗಳನ್ನು ಚಚ್ಚಿದ್ದಾರೆ.

5ನೇ ಟೆಸ್ಟ್: ಎರಡನೇ ದಿನದಾಟಕ್ಕೆ ಇಂಗ್ಲೆಂಡ್ 5 ವಿಕೆಟ್ ಪತನ, 84 ರನ್: 332 ರನ್ ಹಿನ್ನಡೆ!
ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 84 ರನ್ ಪೇರಿಸಿದ್ದು 332 ರನ್ ಗಳ ಹಿನ್ನಡೆ ಅನುಭವಿಸಿದೆ.

India vs England: ಬ್ಯಾಟಿಂಗ್ ಬಳಿಕ ಬೌಲಿಂಗ್ ನಲ್ಲೂ ದಾಖಲೆ ಬರೆದ ಬುಮ್ರಾ
ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 35ರನ್ ಚಚ್ಚಿದ ಬುಮ್ರಾ ಇದೀಗ ಬೌಲಿಂಗ್ ನಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ್ದಾರೆ.

ವಿದೇಶದಲ್ಲಿ ಅತ್ಯಂತ ವೇಗದ 100 ವಿಕೆಟ್: ಭಾರತದ ಜಸ್ ಪ್ರೀತ್ ಬುಮ್ರಾ ದಾಖಲೆ
ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಕದನದಲ್ಲಿ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ವಿಶ್ವ ದಾಖಲೆ ನಿರ್ಮಿಸಿದ್ದು, ವಿದೇಶದಲ್ಲಿ ಅತ್ಯಂತ ವೇಗದ 100 ವಿಕೆಟ್ ಪಡೆದ ಭಾರತದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!
ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ.

ಟಿ20 ವಿಶ್ವಕಪ್: 'ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್', ಜಸ್ ಪ್ರೀತ್ ಬುಮ್ರಾ ಹಿರಿಮೆಗೆ ಮತ್ತೊಂದು ಗರಿ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಬೌಲಿಂದ್ ಪ್ರದರ್ಶಿಸಿದ ಭಾರತದ ಜಸ್ ಪ್ರೀತ್ ಬುಮ್ರಾ ದಾಖಲೆಯೊಂದನ್ನು ಬರೆದಿದ್ದಾರೆ.

