Jasprit Bumrah

ಸಿಕ್ಸರ್ ನೊಂದಿಗೆ ಚೊಚ್ಚಲ ಅರ್ಧಶತಕ ಗಳಿಸಿದ ವೇಗಿ ಜಸ್ಪ್ರೀತ್ ಬೂಮ್ರಾ! ವಿಡಿಯೋ
ಆಸ್ಟ್ರೇಲಿಯಾ ಎ ವಿರುದ್ಧ ಶುಕ್ರವಾರ ನಡೆದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಆರಂಭಿಕ ದಿನದಂದು ವೇಗಿ ಜಸ್ಪ್ರಿತ್ ಬೂಮ್ರಾ ಮೊದಲ ಬಾರಿಗೆ ಅರ್ಧಶತಕ ಗಳಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲಿಗೆ ಕಾರಣ ತಿಳಿಸಿದ ಭುವನೇಶ್ವರ್ ಕುಮಾರ್
ಲೀಗ್ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಟೀಮ್ ಇಂಡಿಯಾ, 2017ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ತಂಡವಾಗಿತ್ತು.

ಮೈದಾನಕ್ಕಿಳಿದರೆ ಜಸ್ ಪ್ರೀತ್ ಬುಮ್ರಾರಿಂದ ಮೃಗೀಯ ಆಟ ಪ್ರದರ್ಶನ: ಜಯವರ್ಧನೆ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡವಾಗಿರುವ ಮುಂಬೈ ಇಂಡಿಯನ್ಸ್ ಯಶಸ್ಸಿಗೆ ಜಸ್‌ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಸ್ಟಾರ್ ಆಟಗಾರರ ಕೊಡುಗೆಯೇ ಕಾರಣ ಎಂದರೆ ತಪ್ಪಾಗಲಾರದು.

ಬುಮ್ರಾರ ಬನಾನಾ ಸ್ವಿಂಗ್‍ಗೆ ಕ್ಲೀನ್ ಬೌಲ್ಡ್: ಶಾಕ್ ಆದ ಕಿವೀಸ್ ಬ್ಯಾಟ್ಸ್‌ಮನ್, ವಿಡಿಯೋ ವೈರಲ್!
ಟೀಂ ಇಂಡಿಯಾ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಅವರ ಬನಾನಾ ಸ್ವಿಂಗ್ ಗೆ ಕೀವಿಸ್ ಬ್ಯಾಟ್ಸ್‌ಮನ್ ಕ್ಲೀನ್ ಬೌಲ್ಡ್ ಆಗಿ ಶಾಕ್ ಆಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬುಮ್ರಾ ಮಾಡಿದ ಸಾಧನೆ ಮರೆಯಲು ಸಾಧ್ಯವಿಲ್ಲ: ಆಟಗಾರರನ್ನು ಟೀಕಿಸಿ ಜನರು ಹಣ ಸಂಪಾದಿಸುತ್ತಿದ್ದಾರೆ - ಶಮಿ
ನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭಾರತದ ಮುನ್ನಡೆಗೆ ಕಾರಣರಾದ ಮೊಹಮ್ಮದ್ ಶಮಿ, ವಾತಾವರಣದ ಲಾಭ ಪಡೆದಿದ್ದಾಗಿ ತಿಳಿಸಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಬುಮ್ರಾ ಕುಸಿತ, ರಾಹುಲ್, ಶ್ರೇಯಸ್ ಜಿಗಿತ
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಬಿಸಿಸಿಐ ವಾರ್ಷಿಕ ಪುರಸ್ಕಾರ ಪ್ರಕಟ: ಜಸ್ಪ್ರೀತ್ ಬುಮ್ರಾಗೆ ಪಾಲಿ ಉಮ್ರಿಗರ್ ಪ್ರಶಸ್ತಿ,
ಬಿಸಿಸಿಐ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿದ್ದು ಜಸ್ಪ್ರಿತ್ ಬುಮ್ರಾ 2018-19ರ ಕ್ರೀಡಾ ಋತುವಿನಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ರಿಕೆಟ್ ಮಂಡಳಿ ಭಾನುವಾರ ನೀಡಿರುವ ಪ್ರಕಟಣೆಯಲ್ಲಿ ಬುಮ್ರಾ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಭಾಜನವಾಗಿದ್ದಾಗಿ ಘೋಷಿಸಿದೆ.

ಭಾರತ-ಲಂಕಾ ಮೊದಲ ಟಿ20 ಕದನ ನಾಳೆ: ಸಿಂಹಳಿಯರಿಗೆ ಕಂಟಕರಾಗ್ತಾರಾ ಬುಮ್ರಾ!
ಇದೇ ವರ್ಷ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಗೆ ಅನಧೀಕೃತ ಪೂರ್ವ ತಯಾರಿಯಲ್ಲಿರುವ ಭಾರತ ತಂಡ, ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ಆಡಲು ಸಿದ್ಧವಾಗಿದೆ. ಉಭಯ ತಂಡಗಳ ನಡುವೆ ನಾಳೆ ನಡೆಯುವ ಮೊದಲ ಹಣಾಹಣಿಗೆ ಇಲ್ಲಿನ ಬಾರಬತಿ ಕ್ರೀಡಾಂಗಣದಲ್ಲಿ ವೇದಿಕ ಸಿದ್ಧವಾಗಿದೆ.

ಶ್ರೀಲಂಕಾ ಟಿ20 .ಆಸ್ಟ್ರೇಲಿಯಾ ಏಕದಿನಕ್ಕೆ ಟೀಂ ಇಂಡಿಯಾ ಪ್ರಕಟ: ಬುಮ್ರಾ ಕಂ ಬ್ಯಾಕ್, ರೋಹಿತ್ ಗೆ ರೆಸ್ಟ್
2020 ರ ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ 20 ಐ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಭಾರತದ ತಂಡಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

