Jasprit Bumrah

ಬುಮ್ರಾ, ಸುಂದರ್‌ಗೆ ಗಾಯ, ಇಂಗ್ಲೆಂಡ್ ಪ್ರವಾಸಕ್ಕೆ ಕೃನಾಲ್, ದೀಪಕ್ ಆಯ್ಕೆ
ಕ್ರಿಕೆಟ್

ಬುಮ್ರಾ, ಸುಂದರ್‌ಗೆ ಗಾಯ, ಇಂಗ್ಲೆಂಡ್ ಪ್ರವಾಸಕ್ಕೆ ಕೃನಾಲ್, ದೀಪಕ್ ಆಯ್ಕೆ

ಟೀಂ ಇಂಡಿಯಾದ ಬಹು ನಿರೀಕ್ಷಿತ ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಕೊಹ್ಲಿ ಪಡೆಗೆ ಆಘಾತ ಎದುರಾಗಿದ್ದು, ತಂಡ ಪ್ರಮುಖ ವೇಗಿಗಳಾದ ಜಸ್ ಪ್ರೀತ್ ಬುಮ್ರಾ...

ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಆಘಾತ: ಟಿ20 ಸರಣಿಯಿಂದ ಬುಮ್ರಾ, ವಾಷಿಂಗ್ಟನ್ ಸುಂದರ್ ಔಟ್!
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಆಘಾತ: ಟಿ20 ಸರಣಿಯಿಂದ ಬುಮ್ರಾ, ವಾಷಿಂಗ್ಟನ್ ಸುಂದರ್ ಔಟ್!

ಟೀಂ ಇಂಡಿಯಾದ ಬಹು ನಿರೀಕ್ಷಿತ ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಕೊಹ್ಲಿ ಪಡೆಗೆ ಆಘಾತ ಎದುರಾಗಿದ್ದು, ತಂಡ ಪ್ರಮುಖ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಬುಮ್ರಾ ಅದ್ಭುತವಾಗಿ ಡೈವ್ ಮಾಡಿ ಸಿಕ್ಸರ್ ತಡೆದರು ಪ್ರಯೋಜನವಾಗಲಿಲ್ಲ! ಕಾರಣ ಈ ವಿಡಿಯೋ ನೋಡಿ
ಕ್ರಿಕೆಟ್

ಬುಮ್ರಾ ಅದ್ಭುತವಾಗಿ ಡೈವ್ ಮಾಡಿ ಸಿಕ್ಸರ್ ತಡೆದರು ಪ್ರಯೋಜನವಾಗಲಿಲ್ಲ! ಕಾರಣ ಈ ವಿಡಿಯೋ ನೋಡಿ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಅದ್ಭುತವಾಗಿ ಫೀಲ್ಡಿಂಗ್ ಪ್ರದರ್ಶನ ನೀಡಿದ್ದಾರೆ...

ಮೊದಲ ಬಾರಿಗೆ 5 ವಿಕೆಟ್ ಗೊಂಚಲು ಪಡೆದ ಬುಮ್ರಾ
ಕ್ರಿಕೆಟ್

ಮೊದಲ ಬಾರಿಗೆ 5 ವಿಕೆಟ್ ಗೊಂಚಲು ಪಡೆದ ಬುಮ್ರಾ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮೊದಲ ಬಾರಿಗೆ 5 ವಿಕೆಟ್ ಗೊಂಚಲು ಕಬಳಿಸಿದ್ದಾರೆ...

ದುರಂತ: ಸಾಬರಮತಿ ನದಿಯಲ್ಲಿ ಕ್ರಿಕೆಟಿಗ ಜಸ್ ಪ್ರೀತ್ ಬುಮ್ರಾ ತಾತಾನ ಮೃತದೇಹ ಪತ್ತೆ
ಕ್ರಿಕೆಟ್

ದುರಂತ: ಸಾಬರಮತಿ ನದಿಯಲ್ಲಿ ಕ್ರಿಕೆಟಿಗ ಜಸ್ ಪ್ರೀತ್ ಬುಮ್ರಾ ತಾತಾನ ಮೃತದೇಹ ಪತ್ತೆ

ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕ್ರಿಕೆಟಿಗ ಜಸ್ ಪ್ರೀತ್ ಬುಮ್ರಾ ಅವರ ತಾತನ ಮೃತದೇಹ ಗುಜರಾತ್ ನ ಸಾಬರಮತಿ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ
ಕ್ರಿಕೆಟ್

ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ

ಟೀಂ ಇಂಡಿಯಾದ ಡೆತ್ ಓವರ್ ಬೌಲರ್ ಖ್ಯಾತಿಯ ಜಸ್ ಪ್ರೀತ್ ಬೂಮ್ರಾ ಅಂತಾರಾಷ್ಟ್ರೀಯ ಟಿ20 ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ...

ಬುಮ್ರಾ, ಭುವನೇಶ್ವರ್ ವಿಶ್ವದ ಅತ್ಯುತ್ತಮ ಡೆತ್ ಬೌಲರ್ಸ್: ರೋಹಿತ್ ಶರ್ಮಾ
ಕ್ರಿಕೆಟ್

ಬುಮ್ರಾ, ಭುವನೇಶ್ವರ್ ವಿಶ್ವದ ಅತ್ಯುತ್ತಮ ಡೆತ್ ಬೌಲರ್ಸ್: ರೋಹಿತ್ ಶರ್ಮಾ

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ...

ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಕುಸಿದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಕುಸಿದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ

ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ಶುಕ್ರವಾರ ಬಿಡುಗಡೆ ಮಾಡಿರುವ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ...

ಟಿ20 ಕ್ರಿಕೆಟ್: ಟೀಂ ಇಂಡಿಯಾ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಬೂಮ್ರಾ
ಕ್ರಿಕೆಟ್

ಟಿ20 ಕ್ರಿಕೆಟ್: ಟೀಂ ಇಂಡಿಯಾ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಬೂಮ್ರಾ

ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ...