Jasprit Bumrah

IPL 2026: 'ಹೀಗೆ ಮಾಡಿದರೆ ಜಸ್ಪ್ರೀತ್ ಬುಮ್ರಾ ವಿಕೆಟ್ ಪಡೆಯುವುದು ಕಷ್ಟವಲ್ಲ'; ಮಾಜಿ ಆಟಗಾರ ಇರ್ಫಾನ್ ಪಠಾಣ್
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಅಷ್ಟೇನು ಪರಿಣಾಮಕಾರಿಯಾಗಿ ಕಾಣಿಸಿಕೊಂಡಿಲ್ಲ. ಪಂಜಾಬ್ ತಂಡವು ಕೇವಲ 16.3 ಓವರ್‌ಗಳಲ್ಲಿ 196 ರನ್‌ಗಳ ಗುರಿಯನ್ನು ಬೆನ್ನಟ್ಟಿತು.
'ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಮಾತ್ರ ಇದ್ದಾರೆಂದು ಭಾವಿಸಬೇಡಿ': ಮೂರು ಸಿಕ್ಸರ್ ಸಿಡಿಸಿದ ಬಗ್ಗೆ ಸಾಹಿಬ್‌ಜಾದಾ ಫರ್ಹಾನ್!
ಎರಡನೇ ಓವರ್‌ನಲ್ಲಿ, ಫರ್ಹಾನ್ ಅವರು ಸ್ಲೋವರ್ ಎಸೆತವನ್ನು ಲಾಂಗ್-ಆಫ್‌ನಲ್ಲಿ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ಬುಮ್ರಾ ಅವರ ಬೌಲಿಂಗ್‌ನಲ್ಲಿ ತಮ್ಮ ಮೂರನೇ ಸಿಕ್ಸರ್ ಬಾರಿಸಿದರು ಮತ್ತು ಸಾಧನೆ ಮಾಡಿದರು.

IPL 2026: ಸತತ ಐದು ಐಪಿಎಲ್ ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದ ಜಸ್ಪ್ರೀತ್ ಬುಮ್ರಾ; ಆರ್ ಅಶ್ವಿನ್ ಹೇಳಿದ್ದೇನು?
ಕಳೆದ ಐದು ಐಪಿಎಲ್ ಇನಿಂಗ್ಸ್‌ಗಳಲ್ಲಿ ವಿಕೆಟ್ ಪಡೆಯದಿದ್ದರೂ, ಬುಮ್ರಾ ಕೇವಲ ಎರಡು ಪಂದ್ಯಗಳಲ್ಲಿ 10ಕ್ಕಿಂತ ಹೆಚ್ಚಿನ ಎಕಾನಮಿ ರೇಟ್ ದಾಖಲಿಸಿದ್ದಾರೆ.

ನೀನ್ ಯಾರೇ ಆಗಿದ್ರೂ ಸರಿ.. ನಿಲ್ಸು: ಯಂಗ್ Jasprit Bumrah ಗೆ ಯುವರಾಜ್ ಸಿಂಗ್ ಹೀಗೆ ಹೇಳಿದ್ದು ಯಾಕೆ?
ಕ್ಯಾನ್ಸರ್ ಅನ್ನು ಸೋಲಿಸಿ ಭಾರತ ತಂಡಕ್ಕೆ ಮರಳಿದ ಮತ್ತು ಮಾರಕ ಕಾಯಿಲೆಯೊಂದಿಗಿನ ತನ್ನ ಹೋರಾಟದ ಬಗ್ಗೆ ಮಾತನಾಡಿದ್ದರು.

IPL 2026: ಬೂಮ್ರಾ ಗೆ ಒಂದೇ ಓವರ್ ನಲ್ಲಿ ಎರಡು ಸಿಕ್ಸರ್ ಸಿಡಿಸಿದ ವೈಭವ್ ಸೂರ್ಯವಂಶಿ!
ಶ್ವಶ್ರೇಷ್ಠ ವೇಗಿ ಜಸ್ಪ್ರೀತ್ ಬುಮ್ರಾ ಅವರ ಒಂದೇ ಓವರ್ ನಲ್ಲಿ ಎರಡು ಸಿಕ್ಸರ್ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ ಪ್ರಮುಖ ಹೈಲೆಟ್ ಆದರು.

IPL 2026: ಐಪಿಎಲ್ ಆರಂಭಕ್ಕೆ ದಿನಗಣನೆ; ಬೆಂಗಳೂರಿನ ಬಿಸಿಸಿಐ ಸಿಒಇಗೆ ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ ಭೇಟಿ!
ಬುಮ್ರಾ 2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಮತ್ತು ಫೈನಲ್‌ನಲ್ಲಿ ಭಾರತ ಪರ ಅತ್ಯುತ್ತಮ ಪ್ರದರ್ಶನ ನೀಡಿದರು. ಕೆಲವರ ದೃಷ್ಟಿಯಲ್ಲಿ, ಅವರು 'ಪ್ಲೇಯರ್ ಆಫ್ ದ ಟೂರ್ನಮೆಂಟ್' ಆಗಿದ್ದರು.

BCCI ಹೊಸ ನಿರ್ಧಾರದಿಂದ ಜಸ್ಪ್ರೀತ್ ಬುಮ್ರಾಗೆ ₹2 ಕೋಟಿ ನಷ್ಟ: ಟೀಂ ಇಂಡಿಯಾದ ಸ್ಟಾರ್ ಬೌಲರ್‌ಗೆ ಪರಿಹಾರವೇನು?
ಕೊಹ್ಲಿ, ರೋಹಿತ್ ಮತ್ತು ಜಡೇಜಾ ಒಂದು ಅಥವಾ ಎರಡು ಸ್ವರೂಪಗಳಿಂದ ನಿವೃತ್ತರಾಗಿರುವುದರಿಂದ ಅವರಿಗೆ ಹಿಂಬಡ್ತಿ ನೀಡುವುದರಲ್ಲಿ ಅರ್ಥವಿದೆ. ಆದರೆ, ಬುಮ್ರಾ ಎಲ್ಲ ಸ್ವರೂಪಗಳಲ್ಲಿ ಆಡುತ್ತಿದ್ದಾರೆ.

Cricket: ಪತ್ನಿಗೆ ವಿವಾಹ ವಾರ್ಷಿಕೋತ್ಸವ ಶುಭ ಕೋರಿದ Jasprit Bumrah; 'ಕಿಡ್ನಿಗೆ ಟಚ್ ಆಯ್ತು' ಎಂದ Sanjana Ganesan!
ಟೀಂ ಇಂಡಿಯಾ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ತಮ್ಮ ಐದನೇ ವಿವಾಹ ವಾರ್ಷಿಕೋತ್ಸವದಂದು ಪತ್ನಿ ಸಂಜನಾ ಗಣೇಶನ್‌ಗೆ ಶುಭ ಕೋರಿದ್ದು, ಇದಕ್ಕೆ ಸಂಜನಾ ಗಣೇಶನ್ 'ಕಿಡ್ನಿ ಟಚ್ಚಿಂಗ್ ಕ್ಯಾಪ್ಷನ್' ಎಂದು ಪ್ರತಿಕ್ರಿಯಿಸಿದ್ದಾರೆ.

ಜಸ್ಪ್ರೀತ್ ಬುಮ್ರಾರನ್ನು ಪಾಕಿಸ್ತಾನದ ಉಸ್ಮಾನ್ ತಾರಿಕ್‌ಗೆ ಹೋಲಿಸಿದ ಪಾಕ್ ಮಾಜಿ ಆಟಗಾರ; ನೆಟ್ಟಿಗರಿಂದ ತರಾಟೆ
ಬುಮ್ರಾ 95 ಟಿ20ಐ ಪಂದ್ಯಗಳನ್ನು ಆಡಿದ್ದಾರೆ ಮತ್ತು 121 ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ, ಉಸ್ಮಾನ್ ಕೇವಲ ಒಂಬತ್ತು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. 18 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

