Jasprit Bumrah

3rd test: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ, ಭಾರತ ತಂಡಕ್ಕೆ Jasprit Bumrah ವಾಪಸ್
ಲಂಡನ್ ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

England-India Test Series: 3ನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾಗೆ ಸ್ಥಾನ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್?
'ಖಂಡಿತ ಬುಮ್ರಾ ಲಾರ್ಡ್ಸ್‌ಗೆ ಮರಳುತ್ತಾರೆ. ಅದಕ್ಕಾಗಿಯೇ ನಾನು ತುಂಬಾ ಉತ್ಸುಕನಾಗಿದ್ದೇನೆ' ಎಂದು ಗಿಲ್ ಹೇಳಿದರು.

England-India Test Series: ಜಸ್ಪ್ರೀತ್ ಬುಮ್ರಾ ಬದಲಿಗೆ ಆಕಾಶ್ ದೀಪ್; ಭಾರತ ತಂಡದಲ್ಲಿ ಮೂರು ಬದಲಾವಣೆ!
ಭಾರತ ತಂಡವು ಪ್ರಧಾನ ವೇಗಿ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದು, ಅವರ ಬದಲಿಗೆ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಿದೆ.

Watch | ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್: ಬುಮ್ರಾ ಆಡ್ತಾರಾ? ಗಿಲ್ ಹೇಳಿದ್ದು ಹೀಗೆ...

ಜಸ್ಪ್ರೀತ್ ಬುಮ್ರಾ ಬದಲಿ ಆಟಗಾರ ಇವರೇ; ಅಚ್ಚರಿ ಮೂಡಿಸಿದ ಗೌತಮ್ ಗಂಭೀರ್, ಶುಭಮನ್ ಗಿಲ್ ನಡೆ!
ಮೊದಲ ಟೆಸ್ಟ್ ಪಂದ್ಯದ ನಂತರ ಭಾರತದ ಬೌಲಿಂಗ್ ದಾಳಿಯ ಬಗ್ಗೆ ಪ್ರಶ್ನೆಗಳು ಎದ್ದವು. ಭಾರತ ಎರಡನೇ ಇನಿಂಗ್ಸ್‌ನಲ್ಲಿ ವಿಕೆಟ್‌ಗಳನ್ನು ಪಡೆಯುವಲ್ಲಿ ವಿಫಲವಾಯಿತು.

ಟೀಂ ಇಂಡಿಯಾಗೆ ಸಿಹಿಸುದ್ದಿ; ಜಸ್ಪ್ರೀತ್ ಬುಮ್ರಾ ಲಭ್ಯತೆ ಬಗ್ಗೆ ಸಹಾಯಕ ಕೋಚ್ ಮಹತ್ವದ ಮಾಹಿತಿ
1 ಮತ್ತು 2ನೇ ಟೆಸ್ಟ್ ನಡುವಿನ 8 ದಿನಗಳ ಅಂತರ ಬುಮ್ರಾಗೆ ವಿಶ್ರಾಂತಿ ಮತ್ತು ಚೇತರಿಸಿಕೊಳ್ಳಲು ಸಾಕಷ್ಟು ಸಮಯ ಸಿಕ್ಕಿದೆ.

'ಕೆಟ್ಟ ನಿರ್ವಹಣೆ': 3 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಜಸ್ಪ್ರೀತ್ ಬುಮ್ರಾ ಆಟ; ಗೌತಮ್ ಗಂಭೀರ್ ನಡೆಗೆ ಎಬಿ ಡಿ ವಿಲಿಯರ್ಸ್ ಟೀಕೆ
ಸ್ಟೇಯ್ನ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಡಿವಿಲಿಯರ್ಸ್, ಬುಮ್ರಾ ಅವರಿಗೆ ಕಡಿಮೆ ಪ್ರಾಮುಖ್ಯತೆ ಹೊಂದಿರುವ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ವಿಶ್ರಾಂತಿ ನೀಡಬೇಕಿತ್ತು ಎಂದು ಹೇಳಿದರು.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI: ಬುಮ್ರಾ ಬದಲಿಗೆ ಆಡಲು ಇಬ್ಬರು ವೇಗಿಗಳು ತಯಾರಿ!
ಹೆಡಿಂಗ್ಲಿಯಲ್ಲಿ ಮೊದಲ ಟೆಸ್ಟ್ ಸೋಲಿನ ಬಗ್ಗೆ ಹೆಚ್ಚು ಚಿಂತಿಸುವ ಮನಸ್ಥಿತಿ ಡ್ರೆಸ್ಸಿಂಗ್ ರೂಂನಲ್ಲಿಲ್ಲ. ಆಟದ ಶೈಲಿಯನ್ನು ಹೆಚ್ಚು ಬದಲಿಸಬೇಡಿ, ಆದರೆ, ಮತ್ತೆ ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡಲು ಮುಂದಾಗಿ ಎಂದು ಸೂಚಿಸಲಾಗಿದೆ.

ಮೊದಲ ಟೆಸ್ಟ್ ಪಂದ್ಯ ಸೋಲಿನ ಬೆನ್ನಲ್ಲೇ ಭಾರತಕ್ಕೆ ಶಾಕ್: 2ನೇ ಪಂದ್ಯಕ್ಕೆ Jasprit Bumrah ಅಲಭ್ಯ; ಮತ್ಯಾರಿಗೆ ಅವಕಾಶ!
ಜುಲೈ 2ರಿಂದ ಎಡ್ಜ್‌ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ 2ನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಆಡಲಿದೆ.

