ರಾಜ್ಯಮತಪ್ರಮಾಣ ಏರಿಕೆಗೆ ಕ್ರಮ: ಐಟಿ-ಬಿಟಿ ಸಂಸ್ಥೆಗಳೊಂದಿಗೆ ಮಾತುಕತೆ, ಜಾಗೃತಿ ಜಾಥಾ ನಡೆಸಿದ ಬಿಬಿಎಂಪಿ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತಪ್ರಮಾಣ ಏರಿಕೆ ಮಾಡಲು ಕ್ರಮಕೈಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಮಂಗಳವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಜಾಗೃತಿ ಜಾಥಾವನ್ನು ನಡೆಸಿತು.