ಕ್ರಿಕೆಟ್ಭಾರತ ಮೂಲದ ಓಮನ್ ಆಟಗಾರ; ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!
ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.