jatra

ಸಿದ್ದೇಶ್ವರ ದೇವಸ್ಥಾನದ ಜಾತ್ರೆ: ವಿವಾದ ಹುಟ್ಟು ಹಾಕಿದ ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼ ಬ್ಯಾನರ್‌!
ರಾಜ್ಯ

ಸಿದ್ದೇಶ್ವರ ದೇವಸ್ಥಾನದ ಜಾತ್ರೆ: ವಿವಾದ ಹುಟ್ಟು ಹಾಕಿದ ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼ ಬ್ಯಾನರ್‌!

ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ನವೆಂಬರ್ 2 ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ: ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ
ರಾಜ್ಯ

ನವೆಂಬರ್ 2 ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ: ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ

ನವೆಂಬರ್ 2ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ‌ಬಾರಿ ದಿನದ 24 ಗಂಟೆಯೂ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಬೆಳಗಾವಿ: ಜಾತ್ರಾ ಮಹೋತ್ಸವದಲ್ಲಿ ಕಲ್ಲು ತೂರಾಟ; ನಾಲ್ವರ ಬಂಧನ
ರಾಜ್ಯ

ಬೆಳಗಾವಿ: ಜಾತ್ರಾ ಮಹೋತ್ಸವದಲ್ಲಿ ಕಲ್ಲು ತೂರಾಟ; ನಾಲ್ವರ ಬಂಧನ

ಅನಗೋಳದಲ್ಲಿ ಮರಗಾಯಿದೇವಿ ಜಾತ್ರಾ ಮಹೋತ್ಸವದ ಮೆರವಣಿಗೆ ವೇಳೆ  ಎರಡು ಗುಂಪುಗಳ ನಡುವೆ ಕಲ್ಲುತೂರಾಟ  ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.