ರಾಜ್ಯರಾಯಬಾಗ: ಮಾಯಕ್ಕಾ ದೇವಿ ಜಾತ್ರಾ ಮಹೋತ್ಸವ ಪ್ರಾರಂಭ
ಉತ್ತರ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದು. ಆ ದೇವಸ್ಥಾನ ಕರ್ನಾಟಕಕ್ಕಿಂತಲೂ ಹೆಚ್ಚು ಮಹಾರಾಷ್ಟ್ರದ ಭಕ್ತಾಧಿಗಳನ್ನೇ ಹೊಂದಿದೆ. ಈ ದೇವಿಯ ಜಾತ್ರಾ ಮಹೋತ್ಸವಕ್ಕೆ ಸುಮಾರು 30 ಲಕ್ಷಕ್ಕಿಂತ ಹೆಚ್ಚು ಜನ ಭಕ್ತಾದಿಗಳು ಆಗಮಿಸಿ ತಮ್ಮ ಹರಕೆಗಳನ್ನು ತೀರಿಸುತ್ತಾರೆ.