Javed Akhtar

ಕಂಗನಾರನ್ನು ನಾನು ಇಂಪಾರ್ಟೆಂಟ್ ಎಂದು ಪರಿಗಣಿಸಿಲ್ಲ; ಅವರು ಹೇಗೆ ಮುಖ್ಯವಾದ ಹೇಳಿಕೆ ನೀಡಲು ಸಾಧ್ಯ? ಅವರನ್ನು ಬಿಡಿ, ಮುಂದೆ ಹೋಗೋಣ!
ನಟಿ ಕಂಗನಾ ರಣಾವತ್ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್ ಅಖ್ತರ್ ಅವರನ್ನು ಕಂಗನಾ ರಣಾವತ್ ಹೊಗಳಿದ್ದಾರೆ.

ಮುಂಬೈ ದಾಳಿಕೋರರು ಪಾಕ್‌ನಲ್ಲಿ ಓಡಾಡಿಕೊಂಡಿದ್ದಾರೆ ಎಂದಿದ್ದ ಜಾವೇದ್ ಅಖ್ತರ್ ವಿರುದ್ಧ ಪಾಕಿಸ್ತಾನದಲ್ಲಿ ಟೀಕೆ
'ಮುಂಬೈ ಮೇಲೆ ದಾಳಿ ನಡೆಸಿದವರು (26/11) ಪಾಕಿಸ್ತಾನದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ’ ಎಂಬ ಕವಿ, ಗೀತರಚನೆಕಾರ ಜಾವೆದ್ ಅಖ್ತರ್ ನೀಡಿದ ಹೇಳಿಕೆಯು ಟ್ವಿಟರ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅಸಂಖ್ಯಾತ ಪಾಕಿಸ್ತಾನಿ ಸೆಲೆಬ್ರಿಟಿಗಳು ಅವರ ಹೇಳಿಕೆಯನ್ನು ಖಂಡಿಸಿ ಮಾತನಾಡಿದ್ದಾರೆ.

ಹಿಂದೂಸ್ಥಾನಿಗಳ ಹೃದಯದಲ್ಲಿ ಕೋಪವಿದ್ದರೆ, ಅದನ್ನು ನೀವು ದೂಷಿಸಲಾಗದು: ಲಾಹೋರ್ ನಲ್ಲಿ ಪಾಕಿಸ್ತಾನಕ್ಕೆ ಜಾವೆದ್ ಅಖ್ತರ್ ತರಾಟೆ
ಲಾಹೋರ್ ನಲ್ಲಿ ನಡೆದ ಫೈಜ್ ಫೆಸ್ಟಿವಲ್ ನಲ್ಲಿ ಭಾಗವಹಿಸಿದ್ದ ಹಿರಿಯ ಚಿತ್ರಕಥೆಗಾರ, ಸಾಹಿತಿ, ಜಾವೇದ್ ಅಖ್ತರ್, ಪಾಕ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮಲ್ಲಿ ನಾಲೈದು ಧರ್ಮಗಳಿವೆ, ಅವುಗಳಿಗೂ ಸೆನ್ಸಾರ್ ಮಂಡಳಿ ಇರಬೇಕು: ಪಠಾಣ್ ವಿವಾದ ಕುರಿತು ಜಾವೇದ್ ಅಖ್ತರ್
ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನಲ್ಲಿ ಬಳಸಲಾದ ಶಾಟ್ ಗಳಲ್ಲಿ ಬದಲಾವಣೆ ಮಾಡುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ- ಸಿಬಿಎಫ್ ಸಿ ನಿರ್ಮಾಪಕರಿಗೆ ಕೇಳಿದೆ

ಕಂಗನಾ ವಿರುದ್ದ ಜಾಮೀನು ರಹಿತ ವಾರೆಂಟ್ ಕೋರಿ ಜಾವೇದ್ ಅಖ್ತರ್ ಅರ್ಜಿ ಸಲ್ಲಿಕೆ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

'ಮಾನನಷ್ಟ ಮೊಕದ್ದಮೆ ಕೇಸಿನಲ್ಲಿ ನ್ಯಾಯಾಧೀಶರು ನಿಷ್ಪಕ್ಷಪಾತವಾಗಿ ವರ್ತಿಸಿದ್ದಾರೆ': ನಟಿ ಕಂಗನಾ ರಾನಾವತ್ ಮನವಿ ತಿರಸ್ಕೃತ
ಬಾಲಿವುಡ್ ನಟಿ ಕಂಗನಾ ರನಾವತ್ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸುತ್ತಿರುವ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವರು 'ವಿವೇಚನೆಯಿಂದ' ವರ್ತಿಸಿದ್ದು, ನಟಿ ವಿರುದ್ಧ ಯಾವುದೇ ಪಕ್ಷಪಾತವನ್ನು ತೋರಿಸಿಲ್ಲ ಎಂದು ಮುಂಬೈ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಆರ್ ಎಸ್ ಎಸ್ ಕುರಿತ ಹೇಳಿಕೆ: ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಎಫ್ ಐಆರ್
ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್
ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.

ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ: ಜಾವೇದ್ ಅಖ್ತರ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಮುಂಬೈ ವಕೀಲ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ವಿರುದ್ಧ "ಸುಳ್ಳು ಮತ್ತು ಮಾನಹಾನಿಕರ" ಹೇಳಿಕೆ ನೀಡಿದ ಆರೋಪದ ಮೇಲೆ ಗೀತ ರಚನೆಕಾರ ಜಾವೇದ್ ಅಖ್ತರ್‌ಗೆ ಮುಂಬೈ ಮೂಲದ ವಕೀಲರೊಬ್ಬರು ಬುಧವಾರ ಲೀಗಲ್ ನೋಟಿಸ್...

