javelin Throw

ಜಾವೆಲಿನ್'ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಸ್ವರ್ಣ ಗೆದ್ದ ನೀರಜ್ ಚೋಪ್ರಾ
ಕ್ರೀಡೆ

ಜಾವೆಲಿನ್'ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಸ್ವರ್ಣ ಗೆದ್ದ ನೀರಜ್ ಚೋಪ್ರಾ

ಅಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್'ವೆಲ್ತ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ ಅವರು ಸ್ವರ್ಣಗೆದ್ದಿದ್ದು, ಹಲವು ವರ್ಷಗಳ ಬಳಿಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತ ಚಿನ್ನವನ್ನು ಗೆದ್ದಿದೆ...

ಕಾಮನ್ವೆಲ್ತ್ ಗೇಮ್ಸ್ 2018: ಜಾವಲಿನ್ ಥ್ರೋನಲ್ಲಿ ಇದೇ ಮೊದಲ ಬಾರಿ ಭಾರತಕ್ಕೆ ಚಿನ್ನ
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2018: ಜಾವಲಿನ್ ಥ್ರೋನಲ್ಲಿ ಇದೇ ಮೊದಲ ಬಾರಿ ಭಾರತಕ್ಕೆ ಚಿನ್ನ

ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2018ರಲ್ಲಿ ಮೊದಲ ಬಾರಿಗೆ ನೀರಜ್ ಚೋಪ್ರಾ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ...

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಜಾವಲಿನ್ ಥ್ರೋ ನಲ್ಲಿ ಭಾರತದ ದೇವಿಂದರ್ ಸಿಂಗ್ ಕಂಗ್ ದಾಖಲೆ!
ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಜಾವಲಿನ್ ಥ್ರೋ ನಲ್ಲಿ ಭಾರತದ ದೇವಿಂದರ್ ಸಿಂಗ್ ಕಂಗ್ ದಾಖಲೆ!

ಲಂಡನ್ ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ ನಲ್ಲಿ ಭಾರತದ ಜಾವೆಲಿನ್ ಥ್ರೋ ಆಟಗಾರ ದೇವಿಂದರ್ ಸಿಂಗ್ ಕಾಂಗ್ ಇತಿಹಾಸ ನಿರ್ಮಿಸಿದ್ದು, ಫೈನಲ್ ಪ್ರವೇಶ ಮಾಡುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್: ಭಾರತದ ಸುಂದರ್ ಸಿಂಗ್ ಗುರ್ಜಾರ್ ಗೆ ಚಿನ್ನ!
ಕ್ರೀಡೆ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್: ಭಾರತದ ಸುಂದರ್ ಸಿಂಗ್ ಗುರ್ಜಾರ್ ಗೆ ಚಿನ್ನ!

ಲಂಡನ್ ನಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಮೊದಲ ದಿನವೇ ಭಾರತ ತನ್ನ ಪದಕಗಳ ಖಾತೆ ತೆರೆದಿದ್ದು, ಜಾವೆಲಿನ್ ತ್ರೋ ಸ್ಪರ್ಧೆಯ ಎಫ್46 ವಿಭಾಗದಲ್ಲಿ ಭಾರತದ ಸುಂದರ್ ಸಿಂಗ್ ಗುರ್ಜಾರ್ ಚಿನ್ನದ ಪದಕ ಗಳಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ 2016: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ದೇವೇಂದ್ರ ಜಜಾರಿಯಾ
ಕ್ರೀಡೆ

ಪ್ಯಾರಾಲಿಂಪಿಕ್ಸ್ 2016: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ದೇವೇಂದ್ರ ಜಜಾರಿಯಾ

ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಅಥ್ಲೀಟ್ ಗಳ ಪಾರುಪತ್ಯ ಮುಂದುವರೆದಿದ್ದು, ಜಾವಲಿನ್ ಥ್ರೋನಲ್ಲಿ ದೇವೇಂದ್ರ ಜಜಾರಿಯಾ ಅವರು ಚಿನ್ನದ ಪದಕ ಗಳಿಸಿದ್ದಾರೆ.

ಜ್ಯಾವೆಲಿನ್ ಥ್ರೋ: ಇತಿಹಾಸ ನಿರ್ಮಿಸಿದ ಭಾರತದ ನೀರಜ್ ಚೋಪ್ರಾ
ಕ್ರೀಡೆ

ಜ್ಯಾವೆಲಿನ್ ಥ್ರೋ: ಇತಿಹಾಸ ನಿರ್ಮಿಸಿದ ಭಾರತದ ನೀರಜ್ ಚೋಪ್ರಾ

ಭಾರತದ ಜ್ಯಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅಥ್ಲೆಟಿಕ್ಸ್ ನಲ್ಲಿ ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ಜ್ಯಾವೆಲಿನ್ ಥ್ರೋ ಫೈನಲ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಅಥ್ಲೆಟಿಕ್ಸ್​ನಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.