Jawad Ahmed Siddiqui

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ; 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ
ದೇಶ

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ; 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ

ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 200 ವೈದ್ಯರು ಮತ್ತು ಸಿಬ್ಬಂದಿಗಳು ಆತ್ಮಹತ್ಯಾ ಬಾಂಬರ್ ಡಾ. ಉಮರ್ ನಬಿ ಜೊತೆ ಸಂಭಾವ್ಯ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ತನಿಖಾ ಸಂಸ್ಥೆಗಳ ಪರಿಶೀಲನೆಯಲ್ಲಿದ್ದಾರೆ..

Delhi Red Fort blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಡಿಸೆಂಬರ್ 1 ರವರೆಗೆ ED ಕಸ್ಟಡಿಗೆ
ದೇಶ

Delhi Red Fort blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಡಿಸೆಂಬರ್ 1 ರವರೆಗೆ ED ಕಸ್ಟಡಿಗೆ

ಭಯೋತ್ಪಾದನಾ ಹಣಕಾಸು ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಬಂಧಿಸಿದ್ದರು.

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!
ದೇಶ

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ.