Jawaharlal Nehru

ಮಾಜಿ ಪ್ರಧಾನಿ ಜವಹರಲಾಲ್ ನೆಹರೂ 62ನೇ ಪುಣ್ಯತಿಥಿ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಹಲವರಿಂದ ಸ್ಮರಣೆ
ದೇಶ

ಮಾಜಿ ಪ್ರಧಾನಿ ಜವಹರಲಾಲ್ ನೆಹರೂ 62ನೇ ಪುಣ್ಯತಿಥಿ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಹಲವರಿಂದ ಸ್ಮರಣೆ

ಪ್ರೀತಿಯಿಂದ “ಚಾಚಾ ನೆಹರೂ” ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದರು.

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್; Video
ದೇಶ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್; Video

ನಿನ್ನೆ ಇಸ್ರೇಲ್ ಸಂಸತ್ತು ಉದ್ದೇಶಿಸಿ ಮಾತನಾಡಿದ ಮೋದಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಅವರ ಹೇಳಿಕೆಗಳನ್ನು ಖಂಡಿಸಿದರು.

 ಕಾಶ್ಮೀರ ವಿಷಯವನ್ನು ಜವಾಹರಲಾಲ್ ನೆಹರು ವಿವಾದಾತ್ಮಕವಾಗಿಸಿದರು, ಅಲ್ಲಿಂದಲೇ ಭಾರತಕ್ಕೆ ಉಗ್ರವಾದ, ಪ್ರತ್ಯೇಕತಾವಾದ ಬಂತು!
ದೇಶ

ಕಾಶ್ಮೀರ ವಿಷಯವನ್ನು ಜವಾಹರಲಾಲ್ ನೆಹರು ವಿವಾದಾತ್ಮಕವಾಗಿಸಿದರು, ಅಲ್ಲಿಂದಲೇ ಭಾರತಕ್ಕೆ ಉಗ್ರವಾದ, ಪ್ರತ್ಯೇಕತಾವಾದ ಬಂತು!

'ಭಾರತದ ಎಲ್ಲ ಹಿಂದೂ ರಾಜಪ್ರಭುತ್ವಗಳು ಭಾರತ ಗಣರಾಜ್ಯದ ಭಾಗವಾಗಲು ಒಪ್ಪಿಕೊಂಡವು. ಆದರೆ, ಜುನಾಗಢದ ನವಾಬ ಮತ್ತು ಹೈದರಾಬಾದ್ ನಿಜಾಮ ನಿರಾಕರಿಸಿದರು.'

'ಮಣಿಬೆನ್ ಪಟೇಲ್ ಅವರ ಮೂಲ ಬರಹ ಓದಿ': ನೆಹರೂ-ಬಾಬರಿ ಮಸೀದಿ ಹೇಳಿಕೆಗೆ ರಾಜನಾಥ್ ಸಿಂಗ್ ಗೆ ಡೈರಿ ಪ್ರತಿ  ನೀಡಿ ಜೈರಾಂ ರಮೇಶ್ ವಿವರಣೆ
ದೇಶ

'ಮಣಿಬೆನ್ ಪಟೇಲ್ ಅವರ ಮೂಲ ಬರಹ ಓದಿ': ನೆಹರೂ-ಬಾಬರಿ ಮಸೀದಿ ಹೇಳಿಕೆಗೆ ರಾಜನಾಥ್ ಸಿಂಗ್ ಗೆ ಡೈರಿ ಪ್ರತಿ ನೀಡಿ ಜೈರಾಂ ರಮೇಶ್ ವಿವರಣೆ

ಇಂದು ಜೈರಾಂ ರಮೇಶ್ ಅವರು ಸಂಸತ್ತಿನ ಮಕರ ದ್ವಾರದ ಹೊರಗೆ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಹಿಂದಿ ಅನುವಾದದ ಜೊತೆಗೆ ಗುಜರಾತಿ ಭಾಷೆಯ ಡೈರಿ ಪ್ರತಿಗಳನ್ನು ನೀಡಿದರು.

ನ್ಯೂಯಾರ್ಕ್‌ನಲ್ಲಿ ನೆಹರೂರನ್ನು ಹೊಗಳಲಾಯಿತು, ಆದರೆ ಭಾರತ ಅವಮಾನಿಸುತ್ತಿದೆ: ಪ್ರಿಯಾಂಕಾ
ದೇಶ

ನ್ಯೂಯಾರ್ಕ್‌ನಲ್ಲಿ ನೆಹರೂರನ್ನು ಹೊಗಳಲಾಯಿತು, ಆದರೆ ಭಾರತ ಅವಮಾನಿಸುತ್ತಿದೆ: ಪ್ರಿಯಾಂಕಾ

ಇಲ್ಲಿನ ಮಣ್ಣು ನಿಮ್ಮ ರಕ್ತ ಮತ್ತು ನಮ್ಮ ರಕ್ತದಿಂದ ತುಂಬಿದೆ. ಆದರೆ ಕುಟುಂಬ ರಾಜಕೀಯವಿದೆ ಎಂದು ವೇದಿಕೆಗಳಿಂದ ಕೂಗುವವರು, ಹುತಾತ್ಮತೆ ಸೇರಿದಂತೆ ಅವರ ತ್ಯಾಗಗಳನ್ನು ಎಂದಿಗೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.

'ಜವಹರಲಾಲ್ ನೆಹರೂ ಅವರ ಏಕಪಕ್ಷೀಯ ಕದನ ವಿರಾಮ PoK ಸೃಷ್ಟಿಗೆ ಕಾರಣವಾಯಿತು': ಕೇಂದ್ರ ಸಚಿವ ಜಿತೇಂದ್ರ ಸಿಂಗ್
ದೇಶ

'ಜವಹರಲಾಲ್ ನೆಹರೂ ಅವರ ಏಕಪಕ್ಷೀಯ ಕದನ ವಿರಾಮ PoK ಸೃಷ್ಟಿಗೆ ಕಾರಣವಾಯಿತು': ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರ ಸಮಸ್ಯೆ ಎಂದಿಗೂ ಉದ್ಭವಿಸುತ್ತಿರಲಿಲ್ಲ. ಜಮ್ಮು ಮತ್ತು ಕಾಶ್ಮೀರದ ಇತಿಹಾಸ ಮತ್ತು ಭಾರತ ವಿಭಿನ್ನವಾಗಿರುತ್ತಿತ್ತು ಎಂದು ಹೇಳಿದ್ದಾರೆ.

'ಭಾರತ ಸತ್ತರೆ ಯಾರು ಉಳಿಯುತ್ತಾರೆ'?: ನೆಹರೂ ಹೇಳಿಕೆ ಉಲ್ಲೇಖಿಸಿದ Shashi Tharoor; ಚರ್ಚೆಗೆ ಗ್ರಾಸ
ದೇಶ

'ಭಾರತ ಸತ್ತರೆ ಯಾರು ಉಳಿಯುತ್ತಾರೆ'?: ನೆಹರೂ ಹೇಳಿಕೆ ಉಲ್ಲೇಖಿಸಿದ Shashi Tharoor; ಚರ್ಚೆಗೆ ಗ್ರಾಸ

ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ನಾಯಕತ್ವದೊಂದಿಗಿನ ಸಂಬಂಧಗಳ ಕುರಿತು ವಿದ್ಯಾರ್ಥಿಯೊಬ್ಬ ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ನೆಹರೂ ಹಾಕಿಕೊಟ್ಟ ಅಡಿಪಾಯದಲ್ಲಿ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿದ್ದರಾಮಯ್ಯ
ರಾಜ್ಯ

ನೆಹರೂ ಹಾಕಿಕೊಟ್ಟ ಅಡಿಪಾಯದಲ್ಲಿ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿದ್ದರಾಮಯ್ಯ

ಭಾರತೀಯರ ಕಣ್ಣೀರು ಒರೆಸುವುದು, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಮೊದಲ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿದ ನೆಹರೂರವರು, ನಂತರ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು.

ಔರಂಗಜೇಬ್ ಒಬ್ಬ ಧರ್ಮಾಂಧ, ಕ್ರೂರಿ; ಬಾಬರ್ ನ್ನು ವೈಭವೀಕರಿಸುವುದರಿಂದ ದೇಶದ ಮುಸ್ಲಿಮರಿಗೆ ಅವಮಾನ: Rajnath Singh
ದೇಶ

ಔರಂಗಜೇಬ್ ಒಬ್ಬ ಧರ್ಮಾಂಧ, ಕ್ರೂರಿ; ಬಾಬರ್ ನ್ನು ವೈಭವೀಕರಿಸುವುದರಿಂದ ದೇಶದ ಮುಸ್ಲಿಮರಿಗೆ ಅವಮಾನ: Rajnath Singh

ಎಡಪಂಥೀಯ ಒಲವು ಹೊಂದಿರುವ ಸ್ವಾತಂತ್ರ್ಯಾನಂತರದ ಇತಿಹಾಸಕಾರರು ರಾಣಾ ಪ್ರತಾಪ್ ಮತ್ತು ಶಿವಾಜಿ ಮಹಾರಾಜರಿಗೆ ಸರಿಯಾದ ಮನ್ನಣೆ ನೀಡಲಿಲ್ಲ, ಆದರೆ ಔರಂಗಜೇಬನನ್ನು ಶ್ಲಾಘಿಸಿದರು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.