ದೇಶಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ; ವಿದ್ಯಾರ್ಥಿಗಳು ಪ್ರತಿಭಟನೆ ಹಿಂತೆಗೆದುಕೊಳ್ಳಬೇಕು: ಜೆಎನ್ ಯು ಉಪ ಕುಲಪತಿ
ಪ್ರತಿಭಟನೆಯಿಂದಾಗಿ ಕಳೆದ ಎರಡು ವಾರಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ವಿದ್ಯಾರ್ಥಿಗಳು ಮುಷ್ಕರವನ್ನು ನಿಲ್ಲಿಸಬೇಕು ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಮಮಿದಾಲ ಜಗದೀಶ್ ಕುಮಾರ್ ಮನವಿ ಮಾಡಿದ್ದಾರೆ.