Jawan killed

ನಾಗಾಲ್ಯಾಂಡ್: ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ IED ಸ್ಫೋಟ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ!
ನಾಗಾಲ್ಯಾಂಡ್‌ನ ಸುಖೋವಿ ಬಳಿ ಅಸ್ಸಾಂ ರೈಫಲ್ಸ್ ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಶಂಕಿತ ಐಇಡಿ ಸ್ಫೋಟದಲ್ಲಿ ಓರ್ವ ಅಸ್ಸಾಂ ರೈಫಲ್ಸ್ ಪಡೆಯ ಯೋಧ ಹುತಾತ್ಮರಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿವೆ.

ಕಾಶ್ಮೀರ: ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ಭಾರತೀಯ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಶನಿವಾರ ಅಪ್ರಚೋದಿತ ಗುಂಡಿನ....

ಕಾಶ್ಮೀರದಲ್ಲಿ ಇಂದು ಮತ್ತೊಬ್ಬ ಯೋಧ ಹುತಾತ್ಮ
ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆಸಿದ್ದು, ಬುಧವಾರ ಮಚಿಲ್ ಸೆಕ್ಟರ್ ನಲ್ಲಿ ನೆಡದ ದಾಳಿಯಲ್ಲಿ ಮತ್ತೊಬ್ಬ...

ಬಾರಾಮುಲ್ಲಾ ಉಗ್ರ ದಾಳಿ: ಓರ್ವ ಯೋಧ ಹುತಾತ್ಮ, 2 ಉಗ್ರರನ್ನು ಸದೆಬಡಿದ ಸೇನೆ
ಸೀಮಿತ ದಾಳಿ ಮೂಲಕ ಬಿಸಿ ಮುಟ್ಟಿಸಿದ್ದರೂ, ಈಗಲೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಭಾರತದ ವಿರುದ್ಧ ತನ್ನ ಉದ್ಧಟತನವನ್ನು ಮುಂದುವರೆಸಿದೆ...

