Jawan Movie

ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರದ ಟ್ರೈಲರ್
ನಟ ಶಾರುಖ್ ಖಾನ್ ಅಭಿನಯದ ಅಟ್ಲಿ ನಿರ್ದೇಶನದ ಜವಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಜವಾನ್ ಬಿಡುಗಡೆಗೂ ಮುನ್ನ ವೈಷ್ಣೋದೇವಿ ದರ್ಶನ ಪಡೆದ ಶಾರುಖ್ ಖಾನ್
ಸೂಪರ್ ಸ್ಟಾರ್ ಶಾರುಖ್ ಖಾನ್ ತಮ್ಮ ಬಹು ನಿರೀಕ್ಷಿತ ಚಿತ್ರ "ಜವಾನ್" ಬಿಡುಗಡೆಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

