ದೇಶಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ 29 ಮಾವೋವಾದಿಗಳ ಹತ್ಯೆ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 29 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.