Jay Shah

ವಿಶ್ವಕಪ್ 2023: WTC ಫೈನಲ್ ವೇಳೆ ವೇಳಾಪಟ್ಟಿ, ಸ್ಥಳಗಳು ಪ್ರಕಟ- ಜಯ್ ಶಾ
ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ವೇಳೆಯಲ್ಲಿ ಮುಂಬರುವ 50 ಓವರ್‌ಗಳ ವಿಶ್ವಕಪ್ 2023 ರ ವೇಳಾಪಟ್ಟಿ ಮತ್ತು ಸ್ಥಳಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ಹೇಳಿದ್ದಾರೆ.

2023ರ ಏಷ್ಯಾ ಕಪ್ ಗುಂಪು ಹಂತದ ಪಟ್ಟಿ ಬಿಡುಗಡೆ: ಬದ್ಧ ವೈರಿ ಭಾರತ-ಪಾಕ್ ಒಂದೇ ಗುಂಪಿನಲ್ಲಿ!
2023ರ ಏಷ್ಯಾಕಪ್‌ನ ಗುಂಪು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ. ಸೆಪ್ಟೆಂಬರ್‌ನಲ್ಲಿ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ.

'ಔಟ್ ಆಫ್ ಡೇಂಜರ್': ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ.

2023ರ ಏಷ್ಯಾ ಕಪ್‌ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ: ಜಯ್ ಶಾ ಸ್ಪಷ್ಟನೆ
2023ರ ಏಷ್ಯಾಕಪ್‌ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ ಸಾಧ್ಯತೆ, ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ
1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಶ್ರೀಲಂಕಾ ವಿರುದ್ಧದ ಸರಣಿಗೆ ಕೊರೋನಾ ಕರಿನೆರಳು: ಜುಲೈ 18 ರಿಂದ ಪಂದ್ಯಾವಳಿ ಪ್ರಾರಂಭ ಎಂದ ಜಯ್ ಶಾ
ಜುಲೈ 18 ರಂದು ಭಾರತ-ಶ್ರೀಲಂಕಾ ಏಕದಿನ ಸರಣಿ ಹೋಮ್ ಟೀಮ್ ಕ್ಯಾಂಪ್‌ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ಖಚಿತಪಡಿಸಿದ್ದಾರೆ.

ಟಿ20 ವಿಶ್ವ ಕಪ್ ಯುಎಇಗೆ ಸ್ಥಳಾಂತರ; ಇಂದು ಐಸಿಸಿಗೆ ಮಾಹಿತಿ ರವಾನೆ: ಬಿಸಿಸಿಐ
ಟಿ20 ವಿಶ್ವಕಪ್‌ನ ಅನ್ನು ಯುಎಇಗೆ ಸ್ಥಳಾಂತರಿಸಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಖಚಿತಪಡಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ಯುಎಇಗೆ ಸ್ಥಳಾಂತರವಾಗಬಹುದು: ಬಿಸಿಸಿಐ ಕಾರ್ಯದರ್ಶಿ ಜೈ ಶಾ
ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಟಿ20 ವಿಶ್ವಕಪ್ ಭಾರತದಿಂದ ಯುಎಇಗೆ ಸ್ಥಳಾಂತರಿಸಬೇಕಾಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

