ರಾಜಕೀಯಲಿಂಗಾಯತ ಸಮುದಾಯದಲ್ಲಿ ಯಡಿಯೂರಪ್ಪ ಸ್ಥಾನಕ್ಕೆ ಬದಲಿಯಾಗಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ: ಜಯಮೃತ್ಯುಂಜಯ ಸ್ವಾಮೀಜಿ
ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಮೂರನೇ ದಿನದ ಸಭೆ ಮುಂದುವರಿಯುತ್ತಿದ್ದಂತೆ ರಾಜ್ಯದಲ್ಲಿ ಸಿಎಂ ನಾಯಕತ್ವ ಬದಲಾವಣೆ ಚರ್ಚೆ ಶುಕ್ರವಾರ ಕೂಡ ಜೋರಾಗಿದೆ.