ರಾಜ್ಯ2ನೇ ಬಾರಿ ಜಯಪ್ರಕಾಶ್ ಹೆಗ್ಡೆ ಅವಧಿ ವಿಸ್ತರಣೆ; ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ
ಬಹುನಿರೀಕ್ಷಿತ ಶೈಕ್ಷಣಿಕ ಮತ್ತು ಆರ್ಥಿಕ ಸಮಿಕ್ಷೆ(ಜಾತಿ ಗಣತಿ) ವರದಿ ಸದ್ಯಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಏಕೆಂದರೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ...