ದೇಶಅವಿಶ್ವಾಸ ನಿರ್ಣಯ ಮಂಡನೆ ವೇಳೆ ಕಾಂಗ್ರೆಸ್, ಬಿಜೆಪಿ ಬೆವರಿಳಿಸಿದ ಟಿಡಿಪಿ ಸಂಸದ ಗಲ್ಲಾ ಜಯದೇವ್ ಯಾರು ಗೊತ್ತಾ?
ದೇಶಾದ್ಯಂತ ಟಿಡಿಪಿಯ ಅವಿಶ್ವಾಸ ನಿರ್ಣಯದ ಕುರಿತು ಭಾರಿ ಚರ್ಚೆಗಳಾಗುತ್ತಿರುವಂತೆಯೇ, ಸಂಸತ್ ನಲ್ಲಿ ಟಿಡಿಪಿ ಪರವಾಗಿ ಅವಿಶ್ವಾಸ ನಿರ್ಣಯದ ಕುರಿತು ಮಾತನಾಡಿದ ಸಂಸದ ಗಲ್ಲಾ ಜಯದೇವ್ ಅವರು ಗಮನ ಸೆಳೆದಿದ್ದಾರೆ.