ರಾಜ್ಯಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆ
ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್ ಬ್ಲಾಕ್) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ.