Jayadeva Hospitals

ಜಯದೇವ ಆಸ್ಪತ್ರೆಗೆ ಹೊಸ ನಿರ್ದೇಶಕರ ನೇಮಕಕ್ಕೆ ಕಸರತ್ತು: ಮುಖ್ಯಮಂತ್ರಿಗಳಿಂದ ವೈದ್ಯರ ಸಂದರ್ಶನ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವೈದ್ಯರ ಸಂದರ್ಶನ ನಡೆಸಲಾಗಿದ್ದು, ಸಂದರ್ಶನದಲ್ಲಿ ಒಟ್ಟು 10 ಮಂದಿ ವೈದ್ಯರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು, ಮೈಸೂರು, ಕಲಬುರಗಿಯ ಜಯದೇವ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ: ಡಾ. ಕೆ. ಸುಧಾಕರ್
ಹೃದಯ ಸಂಬಂಧಿತ ಕಾಯಿಲೆಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಮೂಲಸೌಕರ್ಯಗಳನ್ನು ಸುಧಾರಿಸಲು, ರಾಜ್ಯ ಸರ್ಕಾರ ನೀಲನಕ್ಷೆಯನ್ನು ಸಿದ್ಧಪಡಿಸಿದೆ.

