ರಾಜ್ಯಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!
ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕನನ್ನು ಭಯೋತ್ಪಾದಕ ಎಂದು ಕರೆದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ಎಂಬ ಮೂವರು ಕೇರಳಿಗರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.