jayalalitha

ತ.ನಾಡಿನಲ್ಲಿ ತಾರಕ್ಕೇರಿದ ರಾಜಕೀಯ ಬಿಕ್ಕಟ್ಟು: ರಾಜ್ಯಪಾಲರನ್ನು ಭೇಟಿಯಾಗಲಿರುವ ಶಶಿಕಲಾ
ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ರಾಜಕೀಯ ಬಿಕ್ಕಟ್ಟು ಗುರುವಾರ ನಿರ್ಣಾಯಕ ದಿನವಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರತೊಡಗಿವೆ...

ಜಯಾ ಸಾವಿನ ತನಿಖೆಗೆ ಆದೇಶಿಸುವೆ: ಪನ್ನೀರ್ ಸೆಲ್ವಂ
ತಮಿಳುನಾಡು ರಾಜಕೀಯದಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದ್ದು, ಶಶಿಕಲಾ ವಿರುದ್ದ ಬಂಡಾಯವೆದ್ದಿದ್ದ ತಮಿಳುನಾಡು ರಾಜ್ಯ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು...

ತ.ನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಶಶಿಕಲಾ ವಿರುದ್ಧ ಬಂಡಾಯವೆದ್ದ ಪನ್ನೀರ್ ಸೆಲ್ವಂ
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ಬಳಿಕ ತಮಿಳನಾಡು ರಾಜಕೀಯದಲ್ಲಿ ಕ್ರಿಪ್ರ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ...

ಎಐಎಡಿಎಂಕೆ ಪಕ್ಷದಲ್ಲಿ ಒಗ್ಗಟ್ಟಿದೆ: ವಿ.ಕೆ. ಶಶಿಕಲಾ
ಪಕ್ಷದ ಶಾಸಕರು ಒಗ್ಗಟ್ಟಿನಿಂದ ಕೂಡಿದ್ದು, ಒಂದು ಕುಟುಂಬದಂತೆ ಇದ್ದೇವೆ ಎಂದು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಬುಧವಾರ ಹೇಳಿದ್ದಾರೆ...

ಪಕ್ಷದಿಂದ ಕಿತ್ತುಹಾಕುವ ಹಕ್ಕು ಶಶಿಕಲಾಗಿಲ್ಲ: ಪನ್ನೀರ್ ಸೆಲ್ವಂ
ಪಕ್ಷದ ಖಜಾಂಚಿ ಸ್ಥಾನವನ್ನು 'ಅಮ್ಮ' ಜಯಲಲಿತಾ ಅವರು ಕೊಟ್ಟಿದ್ದು, ಆ ಸ್ಥಾನವನ್ನು ಕಿತ್ತುಹಾಕುವ ಹಕ್ಕು ಶಶಿಕಲಾ ಅವರಿಗಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಅವರು...

ರಾಜಕೀಯಕ್ಕೆ ಸೇರುವ ಇಂಗಿತ ವ್ಯಕ್ತಪಡಿಸಿದ ಜಯಲಲಿತಾ ಸೊಸೆ ದೀಪಾ
ರಾಜ್ಯದ ಜನತೆ ಬಯಸುತ್ತಿರುವುದರಿಂದ ರಾಜಕೀಯಕ್ಕೆ ಸೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು...

ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನಕ್ಕೆ ಸಂತಾಪ ಸೂಚಿಸಿದ ಡಿಎಂಕೆ
ಬುಧವಾರ ಚೆನ್ನೈನಲ್ಲಿ ನಡೆದ ಡಿಎಂಕೆ ಸಾಮಾನ್ಯ ಸಭೆಯಲ್ಲಿ ತಮಿಳುನಾಡು...

ಜಯಲಲಿತಾ ನಿಧನ ನಂತರ ಅಮ್ಮಾ ಕ್ಯಾಂಟೀನ್ ಬಗ್ಗೆ ಜನತೆ ಆತಂಕ
ತಮಿಳು ನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು, ಅದರಲ್ಲಿ ಬಹಳ ಪ್ರಸಿದ್ಧವಾದದ್ದು ಅಮ್ಮಾ ...

ಜಯಲಲಿತಾ ನಿಧನ: ಅಘಾತಕ್ಕೊಳಗಾಗಿ ಸಾವನ್ನಪ್ಪಿದವರ ಸಂಖ್ಯೆ 77ಕ್ಕೆ ಏರಿಕೆ!
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿ ಈವರೆಗೂ ತಮಿಳುನಾಡಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 77ಕ್ಕೇರಿದೆ ಎಂದು ತಿಳಿದುಬಂದಿದೆ.

