Jayalalithaa

ಜಯಲಲಿತಾರ 'ವೇದ ನಿಲಯಂ' ಮನೆ ಖರೀದಿಗೆ ಸಿಎಂ ವಿಜಯ್ ಮುಂದು: 350 ಕೋಟಿ ರೂ ಮೌಲ್ಯದ ಪೋಯಸ್ ಗಾರ್ಡನ್ ಮೇಲೆ ಕಣ್ಣಿಟ್ಟಿದ್ದೇಕೆ?
ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆಯ ದಶಕಗಳ ಪ್ರಾಬಲ್ಯವನ್ನು ಮುರಿಯುತ್ತಾ.. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸಿಎಂ ಆಗಿರುವ ಜೋಸೆಫ್ ವಿಜಯ್, ಅಲ್ಪಾವಧಿಯಲ್ಲಿಯೇ ನವೀನ ಮತ್ತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಜಯಲಲಿತಾರ ಹೈದರಾಬಾದ್ ಮನೆ ಮುಟ್ಟುಗೋಲು; ಕಾರಣವೇನು ಗೊತ್ತಾ?
ಶ್ರೀನಗರ ಕಾಲೋನಿಯಲ್ಲಿರುವ G+4(ನೆಲಮಹಡಿ ಮತ್ತು ನಾಲ್ಕು ಮಹಡಿ) ಕಟ್ಟಡವನ್ನು ಸೋಮವಾರ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್(GHMC) ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಜಯಲಲಿತಾ ಚಿನ್ನಾಭರಣಗಳ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣ ಮತ್ತು ಮತ್ತು ಇತರ ಪರಿಕರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ಜಯಲಲಿತಾಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ: ವಿಶೇಷ ನ್ಯಾಯಾಲಯ
ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರಿಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ.

ಜಯಲಲಿತಾ ವೈದ್ಯಕೀಯ ಚಿಕಿತ್ಸೆಯಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ, ತನಿಖೆಗೆ ಸಿದ್ಧ: ಶಶಿಕಲಾ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ಜಯಲಲಿತಾ ಸಾವು ಪ್ರಕರಣ: ಶಶಿಕಲಾ ಹಾಗೂ ಇತರ ಮೂವರ ವಿರುದ್ಧ ತನಿಖೆಗೆ ಅರುಮುಘಸ್ವಾಮಿ ಆಯೋಗ ವರದಿ ಶಿಫಾರಸು
ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ಜಯಲಲಿತಾ ನಿವಾಸ ಸ್ವಾಧೀನ ಆದೇಶ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್, ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವೇದ ನಿಲಯಂ
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಆಳ್ವಾರಪೇಟೆಯ ಪೋಯಸ್ ಗಾರ್ಡನ್ನಲ್ಲಿರುವ ವೇದ ನಿಲಯಂ ನಿವಾಸವನ್ನು ಸ್ವಾಧೀನಪಡಿಸಿಕೊಳ್ಳುವ ಹಿಂದಿನ ಎಐಎಡಿಎಂಕೆ ಆದೇಶವನ್ನು...

'ತಲೈವಿ': ಎಂಜಿಆರ್, ಜಯಲಲಿತಾಗೆ ಸಂಬಂಧಪಟ್ಟ 'ಅವಾಸ್ತವಿಕ' ದೃಶ್ಯಗಳಿಗೆ ಕತ್ತರಿ ಹಾಕುವಂತೆ ಎಐಎಡಿಎಂಕೆ ಆಗ್ರಹ
ತಮ್ಮ ಪಕ್ಷದ ಪ್ರಮುಖರಾದ ದಿವಂಗತ ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ಜೀವನಾಧಾರಿತ ಬಹು-ಭಾಷಾ ಚಿತ್ರ 'ತಲೈವಿ'ಯಲ್ಲಿ ಕೆಲವು ತಪ್ಪು ಉಲ್ಲೇಖಗಳಿದ್ದು, 'ವಾಸ್ತವಿಕವಲ್ಲ'ದ

ಜಯಲಲಿತಾ ಆಸ್ತಿಯ ಕೆಲಭಾಗವನ್ನು ಸಾರ್ವಜನಿ ಕಲ್ಯಾಣಕ್ಕೆ ಏಕೆ ಬಳಸಬಾರದು: ಮದ್ರಾಸ್ ಹೈಕೋರ್ಟ್ ಪ್ರಶ್ನೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಯಾವಾಗಲೂ ಜನರು ತಮ್ಮನ್ನು ತಮಿಳುನಾಡಿನ ಸಿಎಂ ಮಾಡಿದ್ದಾರೆ ಎಂದು ಹೇಳುತ್ತಿದ್ದರು.ಅಲ್ಲದೆ ತಾನೆಂದಿಗೂ ಅವರಿಗಾಗಿ ಕೆಲಸ ಮಾಡಿದ್ದರು. ಹಾಗಾಗಿ ಅಂತಹಾ ಮಾಜಿ ಸಿಎಂ ಆಸ್ತಿಯ ಕೆಲ ಭಾಗವನ್ನು ಸಾರ್ವಜನಿಕರಿಗಾಗಿ ಏಕೆ ವೆಚ್ಚ ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ.

