Jayalalithaa DA case

'ಜಯಾ ಪ್ರಕರಣ': ಸುಪ್ರೀಂನಲ್ಲಿ ಮೇಲ್ಮನವಿಗೆ ರಾಜ್ಯ ಸರ್ಕಾರ ನಿರ್ಧಾರ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಜಯಾ ಪ್ರಮಾಣಕ್ಕಿಲ್ಲ ಅಡ್ಡಿ
ತಮಿಳುನಾಡಿನ ಮುಖ್ಯಮಂತ್ರಿಯeಗಿ ಜೆ.ಜಯಲಲಿತಾ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.

ಜಯಾ ಖುಲಾಸೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ
ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ...

ಜಯಾ ಅಕ್ರಮ ಆಸ್ತಿ: ತೀರ್ಪು ಸೋಮವಾರ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸೇರಿ ನಾಲ್ವರು ಸಲ್ಲಿಸಿದ ಮೇಲ್ಮನವಿ...

