Jayamruthyunjaya Swamiji

ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಂತ್ರಸ್ತೆ ನಾಪತ್ತೆ!
ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.

ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ
ಬಸವ ಜಯಮೃತ್ಯುಂಜಯ ಶ್ರೀ ಈಗ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು!
ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿರುವ ಸ್ವಾಮೀಜಿ, ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟ; ಇಂದಿನ ಸಭೆಯ ಬಳಿಕ ನಿರ್ಣಯ ಪ್ರಕಟ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದನ್ನು ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಪಂಚಮಸಾಲಿ ಸಮುದಾಯದ ಧರ್ಮಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

