ರಾಜ್ಯಜಯನಗರ ಕಾಂಪ್ಲೆಕ್ಸ್ ಬಳಿಯ 250 ತಾತ್ಕಾಲಿಕ ಮಳಿಗೆಗಳ ತೆರವುಗೊಳಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಜಯನಗರ ವಾಣಿಜ್ಯ ಸಂಕೀರ್ಣದ ಬಳಿಯ ಪಾದಚಾರಿ ಮಾರ್ಗ, ಮಾರುಕಟ್ಟೆ ಕಾರಿಡಾರ್ ಮೇಲೆ ಮತ್ತು ಅಕ್ಕಪಕ್ಕದಲ್ಲಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ಬಿಬಿಎಂಪಿ ಬುಧವಾರ ತೆರವುಗೊಳಿಸಿತು.